ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು...
ಬಂಟ್ವಾಳ ಜೂನ್ 26: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಮರಳು ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿ ಮರಳುಗಾರಿಕೆಗೆ ಬಳಸಲಾಗುತ್ತಿರುವ ಆರೋಪದಲ್ಲಿ ಎರಡು ಬೋಟ್ ಮತ್ತು ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ....
ಮಂಗಳೂರು, ಜೂನ್ 20 : ನಗರದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿಯಾಗಿ ಮದುವೆ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ...
ಪುತ್ತೂರು ಜೂನ್ 02: ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 42 ಸಾವಿರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಖಚಿ ಮಾಹಿತಿ ಮೇರೆಗೆ ದಾಳಿ ನಡೆಸಿದ ಪುಂಜಾಲಕಟ್ಟೆ...
ಪುತ್ತೂರು ಎಪ್ರಿಲ್ 23 : ಸವಣೂರು ಗ್ರಾಮದ ಪುಣ್ಚಪ್ಪಾಡಿಯಲ್ಲಿ ಬೆಳ್ಳಂಬೆಳಗೆ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು 900 ಲೀಟರ್ ಗೇರು ಹಣ್ಣಿನ ಹುಳಿ ರಸ ಮತ್ತು 1 ಲೀಟರ್ ಗೇರು ಹಣ್ಣಿನ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು...
ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ. ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ...
ಉಡುಪಿ ಮಾರ್ಚ್ 18: ಉಡುಪಿ ಸಿಟಿಬಸ್ ನಿಲ್ದಾಣ ಸಮೀಪ ಇರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ...
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ...
ಮಂಗಳೂರು ಅಕ್ಟೋಬರ್ 14: ಮಂಗಳೂರಿನ ಕೆಲವು ಮಾಂಸದ ಅಂಗಡಿಗಳಲ್ಲಿ ಇತರೆ ಮಾಂಸದ ಜೊತೆ ಗೋಮಾಂಸವನ್ನು ಸೇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನಲೆ ಮಂಗಳೂರು ಮೇಯರ್ ಇಂದು ನಗರದ ವಿವಿಧ ಮಾಂಸ ಮಾರಾಟ ಅಂಗಡಿಗಳಿಗೆ...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ಅನನ್ಯ ಅಪಾರ್ಟ್ಮೆಂಟ್ಗೆ ಇಂದು ಮುಂಜಾನೆ ಸುಮಾರು 6:34ಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಎರಡು ಕಾರಿನಲ್ಲಿ ಒಟ್ಟು...