ನವದೆಹಲಿ ಮೇ 14: ದೇಶದ ಕೃಷಿಕರ ಜೀವನಾಡಿ ಮುಂಗಾರುಮಳೆ ಈ ಬಾರಿ ಮುಂಚಿತವಾಗಿಯೇ ದೇಶಕ್ಕೆ ಪ್ರವೇಶವಾಗಿದೆ. ಮುಂಗಾರು ಮಾರುತಗಳು ಮಂಗಳವಾರ ಬಂಗಾಳಕೊಲ್ಲಿಯ ದಕ್ಷಿಣ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದ ಕೆಲ ಪ್ರದೇಶಗಳನ್ನು ಪ್ರವೇಶಿಸಿದ್ದು, ಕಳೆದ...
ಉಡುಪಿ, ಮೇ 13 : ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು...
ನವದೆಹಲಿ ಮೇ 11: ಸಮಾರು 16 ವರ್ಷಗಳ ಬಳಿಕ ಇದೇ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮೊದಲೆ ದೇಶಕ್ಕೆ ಪ್ರವೇಶವಾಗಲಿದೆ. ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಳೆ ಮೇ 27ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ...
ಮಂಗಳೂರು ಮೇ 10: ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬೆಂಗಳೂರು ಮೇ 01 : ಆಂಧ್ರಪ್ರದೇಶ ಭಾಗದ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿ ಹಾಗೂ ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲ ವೆಡೆ...
ಬೆಂಗಳೂರು ಎಪ್ರಿಲ್ 26: ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಿಡಿಲು ಸಹಿತ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ...
ಮೂಡುಬಿದಿರೆ ಎಪ್ರಿಲ್ 23: ಸಂಜೆ ವೇಳೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ತಂತಿಗಳು ಉರುಳಿ ಬಿದ್ದು ಹಲವು ಕಡೆ ಹಾನಿಯುಂಟಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನಡೆದಿದೆ. ಮೂಡುಬಿದಿರೆ -ಬಂಟ್ವಾಳ ರಾಜ್ಯ...
ನವದೆಹಲಿ ಎಪ್ರಿಲ್ 15: ಈ ಬಾರಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಇದರಿಂದಾಗಿ ಜೂನ್ನಿಂದ...
ಉಡುಪಿ ಎಪ್ರಿಲ್ 14: ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚಾರಕ್ಕೆ ಸಂಕಷ್ಟವಾಗಿತ್ತು. ಹಿರಿಯಡಕದಲ್ಲಿ ಮಧ್ಯಾಹ್ನ ಬೀಸಿದ...
ಮಂಗಳೂರು ಎಪ್ರಿಲ್ 11: ಮಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭಾರಿ ಗಾಳಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಮಳೆ ಅಬ್ಬರಕ್ಕೆ ಲೆಡಿಹಿಲ್ ಬಳಿ ಅಟೋರಿಕ್ಷಾ ಒಂದರ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಮಂಗಳೂರಿನಲ್ಲಿ...