ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾದ್ದರಿಂದ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾದ್ದರಿಂದ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ...
ಈ ಬಾರಿ ಕರಾವಳಿಯಲ್ಲಿ ಕೈಕೊಟ್ಟ ಮಳೆಯಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಕ್ಷಾಮದ ಸೂಚನೆ ಕಂಡುಬಂದಿದೆ. ಮಂಗಳೂರು : ಈ ಬಾರಿ ಕರಾವಳಿಯಲ್ಲಿ ಕೈಕೊಟ್ಟ ಮಳೆಯಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ...
ಮಂಗಳೂರು ಜುಲೈ 08 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಪ್ರಾರಂಭವಾಗಿದೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ. ನಿನ್ನೆ ಶುಕ್ರವಾರ ಹಗಲು ಮಳೆ ಸ್ವಲ್ಪ ಮಟ್ಟಿನ...
ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...
ಮಂಗಳೂರು ಜುಲೈ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಕಡಿಮೆಯಾಗಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲೆಯಲ್ಲಿ ಆರಂಜ್ ಅಲರ್ಟ್ ಮಾಡಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಶಾಲಾ ಕಾಲೇಜುಗಳು ಮತ್ತೆ ಪ್ರಾರಂಭವಾಗಲಿದೆ....
ಮಂಗಳೂರು ನವೆಂಬರ್ 14: ಮುಂಗಾರು ಮಳೆಯ ಸೀಸನ್ ಮುಗಿದರೂ ಕೂಡ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ ಮತ್ತೆ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ. ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂಟಿಕಾನದಲ್ಲಿರುವ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ನಿನ್ನೆಯಿಂದ ಒಂದೇ ಸಮನೆ ಧಾರಾಕಾರ ಮಳೆಯಾಗುತ್ತಿದ್ದು, ನಗರದ ಕುಂಟಿಕಾನದಲ್ಲಿರುವ ಅಪಾರ್ಟ್ ಮೆಂಟ್ ಒಂದರ...
ಮಂಗಳೂರು ಜುಲೈ 09: ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಜುಲೈ 14ರ ವರೆಗೆ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ...