ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ. ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂಟಿಕಾನದಲ್ಲಿರುವ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ನಿನ್ನೆಯಿಂದ ಒಂದೇ ಸಮನೆ ಧಾರಾಕಾರ ಮಳೆಯಾಗುತ್ತಿದ್ದು, ನಗರದ ಕುಂಟಿಕಾನದಲ್ಲಿರುವ ಅಪಾರ್ಟ್ ಮೆಂಟ್ ಒಂದರ...
ಮಂಗಳೂರು ಜುಲೈ 09: ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಜುಲೈ 14ರ ವರೆಗೆ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ...