ಮೂಡುಬಿದಿರೆ ಎಪ್ರಿಲ್ 23: ಸಂಜೆ ವೇಳೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ತಂತಿಗಳು ಉರುಳಿ ಬಿದ್ದು ಹಲವು ಕಡೆ ಹಾನಿಯುಂಟಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನಡೆದಿದೆ. ಮೂಡುಬಿದಿರೆ -ಬಂಟ್ವಾಳ ರಾಜ್ಯ...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ಕಡಬ ಮಾರ್ಚ್ 06: ಕಡಬ ತಾಲೂಕಿನಾದ್ಯಂತ ಶನಿವಾರ ಸಾಯಂಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು. ಮಳೆಯ ಅಬ್ಬರಕ್ಕೆ ಅಪಾರ ಹಾನಿಯುಂಟಾಗಿದೆ. ಕಡಬ-ಪಂಜ ಮುಖ್ಯ ರಸ್ತೆ , ಕೋಡಿಂಬಾಳ – ಕೋರಿಯಾರ್ ಸಂಪರ್ಕ ರಸ್ತೆಯ ಹಲವು...
ವಿಟ್ಲ ಅಗಸ್ಟ್ 27: ವಿಟ್ಲದಲ್ಲಿ ಸುರಿದ ಬಾರೀ ಮಳೆಗೆ ವಿಟ್ಲ-ಕೊಲ್ಯ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇನ್ನೊಂದು ಘಟನೆಯಲ್ಲಿ ಭಾರೀ ಪ್ರಮಾಣದ ಗುಡ್ಡವೊಂದು ಮನೆ ಮೇಲೆ ಕುಸಿದು ಬಿದ್ದಿದ್ದು, ಮನೆ ಮಂದಿ ಪ್ರಾಣಾಪಾಯದಿಂದ...
ಮಂಗಳೂರು ಅಗಸ್ಟ್ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರವೂ ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದ್ದು ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ 300 ಕೋಟಿ...
ಪುತ್ತೂರು ಮೇ 12: ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿದಿದ್ದು, ಗಾಳಿ ಜೊತೆ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿನ್ನೆ ಸಂಜೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ...
ಬಂಟ್ವಾಳ ಜುಲೈ 08: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಜರಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ...
ಉಳ್ಳಾಲ ಜುಲೈ 06: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಮಳೆ ಗಾಳಿಗೆ ತಲಪಾಡಿಯಲ್ಲಿರುವ ಶಾರದಾ ವಿದ್ಯಾಲಯ ಕಟ್ಟಡದ ಮೇಲೆ ಅಳವಡಿಸಿದ್ದ ಶೀಟ್ ಚಾವಣಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ನಲ್ಲಿರುವ ಆರು...
ಉಡುಪಿ ಜುಲೈ 06: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ತೀವೃತೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನೆರೆಯಲ್ಲಿ ಸಿಲುಕಿದ ಜನರ ರಕ್ಷಣೆ ಕಾರ್ಯ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯ ಕೊಡಂಕೂರು ಭಾಗದಲ್ಲಿ ನೆರೆ...