ಮಂಗಳೂರು ಜೂನ್ 17: ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ...
ಮಂಗಳೂರು ಜೂನ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್...
ಉಳ್ಳಾಲ ಮೇ 30: ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ....
ಮಂಗಳೂರು ಮೇ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು,ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ...
ಪುತ್ತೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ. ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಪಾರ...
ಪುತ್ತೂರು ಮೇ 25: ಭಾರೀ ಮಳೆಗೆ ಪುತ್ತೂರು ನಗರಸಭೆಯ ಕೌಂಪೌಂಡ್ ಕುಸಿತಗೊಂಡ ಘಟನೆ ನಡೆದಿದ್ದು, ಕಂಪೌಂಡ್ ಬದಿಯಲ್ಲೇ ಇರುವ ಮೂರು ಆಟೋಗಳ ಮೇಲೆ ಈ ಕಂಪೌಂಡ್ ಕುಸಿದಿದೆ. ಪುತ್ತೂರು ನಗರಸಭೆಯ ಕಂಪೌಂಡ್ ಮಳೆಗೆ ಕುಸಿದು ಬಿದ್ದಿದೆ....
ಬಂಟ್ವಾಳ ಮೇ 24 : ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಬಿದ್ದ ಘಟನೆ ಬಂಟ್ವಾಳದ ಅನಂತಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಕೇರಳಕ್ಕೆ...
ಮೂಡುಬಿದಿರೆ ಎಪ್ರಿಲ್ 23: ಸಂಜೆ ವೇಳೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು, ವಿದ್ಯುತ್ ತಂತಿಗಳು ಉರುಳಿ ಬಿದ್ದು ಹಲವು ಕಡೆ ಹಾನಿಯುಂಟಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ನಡೆದಿದೆ. ಮೂಡುಬಿದಿರೆ -ಬಂಟ್ವಾಳ ರಾಜ್ಯ...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...