ಮಂಗಳೂರು ಜೂ.29- ಪ್ರಸ್ತುತ ಮುಂಗಾರಿನಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸೂಕ್ತವಾಗಿ ನಿರ್ವಹಿಸಲು ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಸದಾ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಇರಬೇಕು, ಇದನ್ನ ಗಂಭೀರವಾಗಿ ಪರಿಗಣಿಸದೇ ಇದ್ದಲ್ಲೀ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಯಾವುದೇ ಸೂಚನೆ ನೀಡದೆ...
ಮಂಗಳೂರು ಮೇ 30: ಒಮ್ಮಿಂದೊಮ್ಮೆಲೆ ಬಂದೆರಗುವ ಪ್ರಾಕೃತಿಕ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ, ಆದರೆ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಜನಸಾಮಾನ್ಯರಿಗೆ ಆಗಬಹುದಾದ ಕಷ್ಟ ನಷ್ಟಗಳನ್ನು ಕಡಿಮೆ ಮಾಡಲು, ಜಾನುವಾರುಗಳನ್ನು ರಕ್ಷಿಸಲು, ಸೂಕ್ತ ಸಮಯದಲ್ಲಿ ಸ್ಪಂದಿಸಲು...
ಉಡುಪಿ ಜುಲೈ 15: ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ತಗ್ಗು ಪ್ರದೇಶಗಳಿಗೆ ನೀರು ತುಂಬಿದ್ದು,ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಮನೆಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ವಿಶ್ವನಾಥ...
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಕಾಲುವೆಗೆ ಬಿದ್ದ ಪರಿಣಾಮ ಕಾಲುವೆ ಉಕ್ಕಿ ಹರಿದು ಅನೇಕ...
ಮಂಗಳೂರು ಅಗಸ್ಟ್ 7: ಭಾರಿ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು ಮುಂದಿನ ಸೂಚನೆ ವರೆಗೆ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ...
ಮಂಗಳೂರು ಅಗಸ್ಟ್ 4: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆ ಜೊತೆ ಬಿರುಗಾಳಿಯೂ ಬೀಸುತ್ತಿದೆ. ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ಮಂಗಳೂರಿನ ಬೋಳೂರಿನಲ್ಲಿ ಒಂದು ಮರ ಹಾಗೂ 4 ವಿದ್ಯುತ್ ಕಂಬಳು ನೆಲಕ್ಕುರುಳಿವೆ....
ಉಡುಪಿ ಜೂನ್ 17: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 114 ಮಿಲಿ ಮೀಟರ್ ಮಳೆ ದಾಖಲಾಗಿದೆ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ತಂಡದಿಂದ ಅತಿವೃಷ್ಠಿ ಸಮೀಕ್ಷೆ ಮಂಗಳೂರು ಸೆಪ್ಟಂಬರ್ 13 : ಕೇಂದ್ರ ಸರ್ಕಾರದಿಂದ ಆಗಮಿಸಿದ ಹಿರಿಯ ಅಧಿಕಾರಿಗಳ ತಂಡ ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ವರದಿ ನೀಡಲು ಇಂದು...
ಅತಿವೃಷ್ಟಿ ಹಾನಿ ವರದಿ ಸಮಗ್ರವಾಗಿ ನೀಡುವ ಭರವಸೆ – ಕೇಂದ್ರ ಅಧಿಕಾರಿಗಳ ಸಮಿತಿ ಮಂಗಳೂರು ಸೆಪ್ಟಂಬರ್ 12 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಿಂದ ಸಂಭವಿಸಿದ ನಾಶ ನಷ್ಟಗಳನ್ನು ಸ್ಥಳ ಭೇಟಿಯ ವೇಳೆ...
ಬಿರುಗಾಳಿ ಸಹಿತ ಮಳೆ – ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ ಪುತ್ತೂರು ಅಗಸ್ಟ್ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ ಬೀಸಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವಾರು ಮರಗಳು ನೆಲಕ್ಕುರುಳಿದ್ದು ,...