LATEST NEWS2 months ago
ಭಾರೀ ಮಳೆ ಹಿನ್ನಲೆ ನಾಳೆ (ಜೂನ್ 12) ರಂದು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ
ಉಡುಪಿ ಜೂನ್ 11: ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್12) ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ...