ಸುಳ್ಯ ಜುಲೈ 03: ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆ ಜೊತೆ ಬಿರುಗಾಳಿ ರೀತಿಯಲ್ಲಿ ಗಾಳಿಯೂ ಬೀಸುತ್ತಿದೆ. ಇದೀಗ ನಿರಂತರ ಮಳೆಯಾಗುತ್ತಿರುವುದರಿಂದ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ...
ಮಂಗಳೂರು ಜೂನ್ 30: ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು...
ಕುಕ್ಕೆ ಸುಬ್ರಹ್ಮಣ್ಯ ಜೂನ್ 26: ಘಟ್ಟಪ್ರದೇಶ ಹಾಗೂ ಸುಬ್ರಹ್ಮಣ್ಯ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ...
ಬೆಳ್ತಂಗಡಿ ಜೂನ್ 25: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26ರ ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ...
ಮಂಗಳೂರು ಜೂನ್ 25: ಮುಂಗಾರು ಮಳೆ ತನ್ನ ಅಬ್ಬರ ಮುಂದುವರೆಸಿದೆ. ಈಗಾಗಲೇ ರಾಜ್ಯದಲ್ಲಿ ಉತ್ತಮ ಮುಂಗಾರುಮಳೆಯಾಗಿದೆ. ಕಳದೆ 2 ವಾರಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಇನ್ನೂ ಜೂನ್ 27 ರವರೆಗೆ...
ಹಾಸನ, ಜೂನ್ 21: ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ...
ಸುಳ್ಯ ಜೂನ್ 18: ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಮತ್ತೊಂದು ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಹಾಲು ಸಾಗಿಸುತ್ತಿದ್ದ ಪಿಕಪ್ ಪಲ್ಟಿಯಾಗಿ ಅದರಲ್ಲಿದ್ದ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ಮಂಗಳವಾರ ಸಂಭವಿಸಿದೆ. 4 ಹಾಲಿನ...
ಮಂಗಳೂರು ಜೂನ್ 16: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ...
ಉಡುಪಿ ಜೂನ್ 12: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ...
ಮಂಗಳೂರು ಜೂನ್ 12: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಹವಮಾನ ಇಲಾಖೆ ಜೂನ್ 15 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ ಜೂನ್ 12)...