ಹಾವೇರಿ, ಜೂನ್ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ...
ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದು, ಇದರೊಂದಿಗೆ ಮಳೆ ಸಂಬಂಧಿತ ಅವಘಡದಲ್ಲಿ ಜಿಲ್ಲೆಯಲ್ಲಿ ಸಾವನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಸ್ಟೇ...
ಮಂಗಳೂರು ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಡೆದೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.ಅಲ್ಲದೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆ...
ಮಂಗಳೂರು : ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು ಮಂಗಳೂರಿನ ಪಂಜಿಮೊಗರುವಿನಲ್ಲಿ ಬಡ ಕುಟುಂಬಕ್ಕೆ ಗುಡ್ಡ ಕುಸಿತದ ಭೀತಿ...
ಉಡುಪಿ ಜೂನ್ 27: ಉಡುಪಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕಾಪು, ಮಲ್ಪೆ, ಪಡುಕೆರೆ ಕಡಲ ಕಿನಾರೆ ಪ್ರಕ್ಷುಬ್ಧವಾಗಿದೆ. ಇನ್ನು ಮಲ್ಪೆ ಬೀಚ್ನಲ್ಲಿಯೂ ರಕ್ಕಸ ಗಾತ್ರದ ಅಲೆಗಳು ಅಬ್ಬರಿಸುತ್ತಿರುವ...
ಹರೇಕಳ, ಜೂನ್ 26 : ಹರೇಕಳ ಗ್ರಾಮದ ಹೃದಯ ಭಾಗವಾದ ನ್ಯೂಪಡ್ಪುವಿನ ರಾಜರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ – ಕಂಪೌಂಡ್ ಗೋಡೆ ಕುಸಿದು ಬಿದ್ದಿದೆ. ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಧಾರಕಾರ ಮಳೆಗೆ ತಡೆಗೋಡೆ...
ಬಂಟ್ವಾಳ ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಮಳೆ ಸಂಬಧಿಸಿದಂತೆ ಹಲವು ಕಡೆಗಳಲ್ಲಿ ಅನಾಹುತಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ಈ ನಡುವೆ ಭಾರೀ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳು ಅಪಾಯದ ಸ್ಥಿತಿಗೆ...
ಸುಬ್ರಹ್ಮಣ್ಯ ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪಶ್ಚಿಮಘಟ್ಟಪ್ರದೇಶಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಇದರಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಸಂಪೂರ್ಣ ಮುಳುಗಡೆ, ಮಳೆ ಅಬ್ಬರಕ್ಕೆ ಕುಮಾರಧಾರಾ ಕಿಂಡಿ...
ಪುತ್ತೂರು, ಜೂನ್ 27: ಜಿಲ್ಲೆಯಾದ್ಯಂತ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು...
ಉಡುಪಿ ಜೂನ್ 26: ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಾಳೆ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ನಾಳೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ...