ಮಂಗಳೂರು ಜೂನ್ 26: ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಗೆ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು ಇದೀಗ ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ...
ಮಂಗಳೂರು ಜೂನ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲಾ...
ಮಂಗಳೂರು, ಜೂನ್ 26: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾದ ಘಟನೆ ನಡೆದಿದೆ. ಜಪ್ಪಿನಮೊಗರು ಪ್ರದೇಶದ ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಈ ರೀತಿಯಾಗಿ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆ...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಅಯೋಧ್ಯೆ ಜೂನ್ 25 : ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಗರ್ಭಗುಡಿಯಲ್ಲಿ ಮೊದಲ ಮಳೆಗೆ ನೀರು ಸೋರುತ್ತಿದೆ ಎಂದು ಪ್ರಧಾನ ಆರ್ಚಕರು ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣೆಗಾಗಿ ಗಡಿಬಿಡಿಯಲ್ಲಿ ಅಯೋಧ್ಯೆರಾಮಮಂದಿರ ಉದ್ಘಾಟನೆ ಮಾಡಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಮಂಗಳೂರು ಜೂನ್ 22: ಮುಂಗಾರು ಮಳೆ ಆರಂಭದ ಬಳಿಕ ಕೊಂಚ ರಿಲಾಕ್ಸ್ ಆಗಿದ್ದು, ಇದೀಗ ಮತ್ತೆ ಅಬ್ಬರಿಸಲು ಪ್ರಾರಂಭಿಸಿದೆ. ಇದೀಗ ಹವಾಮಾನ ಇಲಾಖೆ ಕೂಡ ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...
ಮಂಗಳೂರು ಜೂನ್ 19: ಕರಾವಳಿಯಲ್ಲಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ದೊರೆತಿದ್ದು, ಜೂನ್ 21 ರಿಂದ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ....
ಮಂಗಳೂರು ಜೂನ್ 18:- ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ...