ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ. ರಾಂಬನ್ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ...
ಉಡುಪಿ ಎಪ್ರಿಲ್ 20 : ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ, ಕರಾವಳಿಗೆ ಮಳೆ ಬರುತ್ತದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದ್ದರೂ ಯಾವುದೇ ಮಳೆ ಬಾರದೆ ಜನ ತತ್ತರಿಸಿದ್ದರು. ಇದೀಗ ಮಳೆ ಆಗಮನವಾಗಿದ್ದು, ವಿಪರೀತ...
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...
ಬೆಂಗಳೂರು ಎಪ್ರಿಲ್ 15 : ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದುಸ ಎಪ್ರಿಲ್ 18 ಮತ್ತು 19 ರಂದುೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ...
ದೆಹಲಿ ಎಪ್ರಿಲ್ 15: ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯು ಜೂನ್ನಲ್ಲಿ ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಜುಲೈ ಮಧ್ಯದಲ್ಲಿ ಇಡೀ...
ಮಂಗಳೂರು ಎಪ್ರಿಲ್ 12: ಬಿಸಿಲಿನಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮಳೆರಾಯ ಖುಷಿಕೊಟ್ಟಿದ್ದು, ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆದರೆ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಮಾತ್ರ ಮುಂದುವರೆಯಲಿದೆ....
ನವದೆಹಲಿ ಎಪ್ರಿಲ್ 09: ದೇಶದಲ್ಲಿ ಬಿರು ಬಿಸಿನ ನಡುವೆ ಇದೀಗ ಮುಂದಿನ ಮುಂಗಾರು ಮಳೆ ಬಗ್ಗೆ ಸ್ಕೈಮೆಟ್ ವರದಿ ನೀಡಿದ್ದು, ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ವರದಿ ಮಾಡಿದೆ. ಈ ವರ್ಷ ಜೂನ್ ಮತ್ತು...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ಮಂಗಳೂರು ಮಾರ್ಚ್ 22 : ಬಿಸಿಲಿನ ಧಗೆಗೆ ಕಂಗಾಲಾಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು ಮುಂಜಾನೆ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಹನಿ ಹನಿ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಬೆಳಿಗ್ಗೆ...