ಬೆಂಗಳೂರು ಮೇ 23 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೇಳುವ ಸಾಧ್ಯತೆ ಇದ್ದು ಮೇ 26ರ ಮಧ್ಯಾಹ್ನದೊಳಗೆ ಅದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ...
ಮಂಗಳೂರು, ಮೇ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದು ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾದ ಬಗ್ಗೆ ವರದಿಯಾಗಿದೆ. ಮಂಗಳೂರು ನಗರದಲ್ಲಿ ಮಂಗಳವಾರ...
ಉಡುಪಿ, ಮೇ.20: ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ತಿರುವನಂತಪುರ ಮೇ 19 :ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಿಸಿದೆ. ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ...
ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ...
ನವದೆಹಲಿ ಮೇ 15: ಮುಂಗಾರು ಪೂರ್ವ ಮಳೆ ಅಬ್ಬರದ ಜೊತೆಗೆ ಇದೀಗ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಮೇ 31ಕ್ಕೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ. ಈ...
ಕಲ್ಕುಂದ ಮೇ 15: ತೋಟಕ್ಕೆ ತೆರಳಿದ್ದ ವೇಳೆ ಮರವೊಂದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ...
ಪುತ್ತೂರು ಮೇ 15: ಕರಾವಳಿಯಲ್ಲಿ ಮಳೆಗಾಲದ ಆರಂಭದ ಸಂದರ್ಭ ಸಿಡಿಲು ಮಿಂಚು ಆರ್ಭಟ ಜೋರಾಗಿ ಇರಲಿದ್ದು, ಈ ಹಿನ್ನಲೆ ಮಿಂಚು-ಸಿಡಿಲಿನ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ ಮೊಹಾಪಾತ್ರ...
ಬೆಂಗಳೂರು ಮೇ 14: ಮುಂಗಾರು ಮಳೆ ಕುರಿತಂತೆ ಒಂದು ಒಳ್ಳೆಯ ಸುದ್ದಿ ಹೊರಬಂದಿದ್ದು. ಈ ವಾರದ ಅಂತ್ಯದ ವೇಳೆಗೆ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರದ ಪ್ರದೇಶಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಮಂಗಳೂರು ಮೇ 13: ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ನಗರದ ಜನತೆಗೆ ಮಳೆರಾಯ ಸ್ವಲ್ಪಮಟ್ಟಿನ ರಿಲಾಕ್ಸ್ ನೀಡಿದ್ದಾನೆ. ಕಳೆದ ಎರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮುಂಜಾನೆ ಮಂಗಳೂರು ನಗರದಲ್ಲೂ...