ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ಚೆನ್ನೈ ಡಿಸೆಂಬರ್ 04: ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು ಸಂಪೂರ್ಣ ನಿಂತು ಹೋಗಿವೆ. ಇಂದು ಚೆನ್ನೈನಲ್ಲಿ ಸುರಿದ...
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ....
ಪುತ್ತೂರು ನವೆಂಬರ್ 09: ಪುತ್ತೂರು ನಗರದ ಪರ್ಲಡ್ಕ ಕಲ್ಲಿಮಾರು ಎಂಬಲ್ಲಿ ಬೃಹತ್ ಗಾತ್ರದ ಮರ ರಸ್ತೆ ಅಡ್ಡಲಾಗಿ ಬಿದ್ದು, ರಸ್ತೆ ಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆದ ಘಟನೆ ನಡೆದಿದೆ. ಕರಾವಳಿಯಲ್ಲಿ ಹಿಂಗಾರು ಮಳೆ...
ಉಡುಪಿ ನವೆಂಬರ್ 06: ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ...
ಬೆಳ್ತಂಗಡಿ ನವೆಂಬರ್ 06: ಕರಾವಳಿಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ನಡುವೆ ನಿನ್ನೆ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾನುವಾರ ಮದ್ಯಾಹ್ನದ...
ಸುಳ್ಯ: ಶುಕ್ರವಾರ ಸುರಿದ ಭಾರಿ ಮಳೆಯ ಮಧ್ಯೆ ಸುಳ್ಯದ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಬಾವಿ ಗಾತ್ರದಲ್ಲಿ ಭೂಮಿ ಇದ್ದಕ್ಕಿದ್ದಂತೆ ಕುಸಿದು ನಿರ್ಮಾಣವಾದ ಘಟನೆಗೆ ನೆಲದೊಳಗಿದ್ದ ಮೋರಿ ಕುಸಿತ ಕಾರಣ ಎಂದು ತಿಳಿದು ಬಂದಿದೆ....
ಮಂಗಳೂರು ನವೆಂಬರ್ 05 : ಕರಾವಳಿಯಲ್ಲಿ ಹಿಂಗಾರು ಮಳೆ ಮುಂದುವರಿದಿದ್ದು, ನವೆಂಬರ್ 7ರವರೆಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಸಂಜೆ ಬಳಿಕ ಗುಡುಗು, ಸಿಡಿಲು, ಮಿಂಚು ಸಹಿತ...
ಸುಳ್ಯ ನವೆಂಬರ್ 03: ಸುಳ್ಯ ಪೇಟೆಯಲ್ಲಿ ಏಕಾ ಏಕಿ ಭೂಕುಸಿತವುಂಟಾದ ಘಟನೆ ನಡೆದಿದೆ. ಸುಳ್ಯ ಪೇಟೆಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಬಳಿ ಭೂಕುಸಿತ ಉಂಟಾಗಿದ್ದು, ಭೂಕುಸಿತವಾದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಒಂದು...