ಮಂಗಳೂರು ಅಕ್ಟೋಬರ್ 27: ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೆ ಇದೀಗ ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು ಸೆಪ್ಟೆಂಬರ್ 29: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ...
ಮಂಗಳೂರು ಸೆಪ್ಟೆಂಬರ್ 05: ಜುಲೈ ತಿಂಗಳ ಬಳಿಕ ಸಂಪೂರ್ಣ ಕಣ್ಮರೆಯಾಗಿದ್ದ ಮಳೆರಾಯ ಇದೀಗ ಮತ್ತೆ ಸಪ್ಟೆಂಬರ್ ನಲ್ಲಿ ಬಂದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಕರಾವಳಿಯಲ್ಲಿ ಮತ್ತೆ ಮಳೆ ಪ್ರಾರಂಭವಾಗಿದೆ. ಈ ಬಾರಿ ಕರಾವಳಿಯಲ್ಲಿ ಮುಂಗಾರು ಮಳೆ...
ಮಂಗಳೂರು ಅಗಸ್ಟ್ 18: ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು...
ಶಿಮ್ಲಾ ಅಗಸ್ಟ್ 17 : ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಭಾರೀ ಪ್ರಮಾಣ ನಷ್ಟ ಮಾಡಿದ್ದು, ಜಲಪ್ರಳಯಕ್ಕೆ ಇಡೀ ಹಿಮಾಚಲ ಪ್ರದೇಶ ತತ್ತರಿಸಿದ್ದು, 71ಕ್ಕೂ ಅಧಿಕ ಜನ ಸಾವನಪ್ಪಿದರೆ 10ಸಾವಿರ ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ...
ಶಿಮ್ಲಾ, ಆಗಸ್ಟ್ 14: ‘ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ...
ಉಡುಪಿ ಅಗಸ್ಟ್ 3: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಅಗಸ್ಟ್ 3 ಮತ್ತು...
ಮಂಗಳೂರು,ಜುಲೈ 29: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಮಳೆಗಾಲದಲ್ಲಿ ಜನರ...
ಮಂಗಳೂರು ಜುಲೈ 25: ಕರಾವಳಿಯಲ್ಲಿ ಮಳೆ ಅಬ್ಬರ ಮಂದುವರೆದಿದ್ದು, ಉಡುಪಿ ಜಿಲ್ಲೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜುಲೈ 26) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ...
ಮಂಗಳೂರು, ಜುಲೈ 25 : ಕರಾವಳಿ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರಿ ಗಾಳಿ ಮಳೆ ಮುಂದುವೆರೆದಿದ್ದು ಅಪಾರ ನಷ್ಟ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ...