ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4...
ಬೆಂಗಳೂರು, ಆಗಸ್ಟ್ 04: ಭಾರೀ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದ ಘಟನೆ ನಗರದ ಹೊರವಲಯದ ಮಾಗಡಿ ಬಳಿ ಸಂಭವಿಸಿದೆ. ಬಸ್ ನಲ್ಲಿದ್ದ 25 ಶಾಲಾ ಮಕ್ಕಳು ಪಾರಾಗಿದ್ದಾರೆ. ಮಾಗಡಿಯ ಹುಲಿಕಲ್...
ಮಡಿಕೇರಿ, ಆಗಸ್ಟ್ 03:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ....
ಪುತ್ತೂರು ಅಗಸ್ಟ್ 03: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಭಾರೀ ಮಳೆಯಾಗಿದೆ. ಸುಳ್ಯದ ಕಲ್ಲುಗುಂಡಿ ಬಳಿ ತಡರಾತ್ರಿ ಮತ್ತೆ...
ಮಂಗಳೂರು ಅಗಸ್ಚ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ನಾಳೆ ಅಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ...
ಕಡಬ ಅಗಸ್ಟ್ 2 : ನಿನ್ನೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘಸ್ಪೋಟಕ್ಕೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಸಮೀಪದ ಸಂತಡ್ಕ ಎಂಬಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ನೀರಿನೊಂದಿಗೆ ಕಾಡಿನಿಂದ ಮರದ ದಿಮ್ಮಿ, ಕಸ ಕಡ್ಡಿಗಳು ಜೊತೆ ಯಾಗಿ...
ಭಟ್ಕಳ ಅಗಸ್ಟ್ 2: ಭಟ್ಕಳದಲ್ಲಿ ರಾತ್ರಿ ಸುರಿದ ಮಳೆಗೆ ಹಲವಾರು ಮನೆಗಳು ಜಲಾವೃತವಾಗಿದ್ದು. ಈ ನಡುವೆ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ....
ಸುಬ್ರಮಣ್ಯ, ಆಗಸ್ಟ್ 02: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ...
ಸುಬ್ರಹ್ಮಣ್ಯ ಅಗಸ್ಟ್ 1: ಇಂದು ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘ ಸ್ಪೋಟಕ್ಕೆ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ಕುಕ್ಕೆ ದೇಗುಲಕ್ಕೆ...
ಕಡಬ ಅಗಸ್ಟ್ 1: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಹಿನ್ನಲೆ ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ಕುಶಾಲಾಪ್ಪ ಎಂಬವರ ಮನೆಯ ಮೇಲೆ...