ಮಂಗಳೂರು ಜುಲೈ 7 : ಸುಳ್ಯದ ಮಂಡೆಕೋಲು ಗ್ರಾಮದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಜುಲೈ 6ರ ಬೆಳಿಗ್ಗೆ 8.30ರಿಂದ ಜುಲೈ 7ರ ಬೆಳಿಗ್ಗೆ 8.30ರ ಅವಧಿಯಲ್ಲಿ 211.5 ಮಿಲಿಮೀಟರ್...
ಉಡುಪಿ ಜುಲೈ 07: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆ ಬಳಿ...
ಮಂಗಳೂರು, ಜುಲೈ 6: ಕರಾವಳಿಯಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ...
ಸುಳ್ಯ, ಜುಲೈ 06: ಕರಾವಳಿ ಭಾಗದಲ್ಲಿ ಕೆಳ ದಿನಗಳಿಂದ ಭಾರೀ ಮಳೆಯಾಗಿತಿದ್ದು, ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದೆ. ಸುಳ್ಯದಿಂದ ಕೇರಳ ಸಂಪರ್ಕಿಸುವ ದಕ್ಷಿಣಕನ್ನಡ ಗಡಿಭಾಗ ಪಾಣತ್ತೂರು ಎಂಬಲ್ಲಿ ಗುಡ್ಡ...
ಪುತ್ತೂರು ಜುಲೈ 06 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಈ ವರ್ಷದಲ್ಲಿ ಮೊದಲ ಬಾರಿಗೆ ಪುತ್ತೂರು- ಪಾಣಾಜೆ ಸಂಪರ್ಕದ ಚೆಲ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಸೇತುವೆ ನಾಲ್ಕೈದು ಬಾರಿ ಮುಳುಗಡೆಯಾಗುತ್ತಿದ್ದು,...
ಉಳ್ಳಾಲ ಜುಲೈ 06: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಮಳೆ ಗಾಳಿಗೆ ತಲಪಾಡಿಯಲ್ಲಿರುವ ಶಾರದಾ ವಿದ್ಯಾಲಯ ಕಟ್ಟಡದ ಮೇಲೆ ಅಳವಡಿಸಿದ್ದ ಶೀಟ್ ಚಾವಣಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ನಲ್ಲಿರುವ ಆರು...
ಉಡುಪಿ ಜುಲೈ 06: ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂನ್ ತಿಂಗಳಲ್ಲಿ ಬರದ ಮಳೆ ಸೇರಿ ಇದೀಗ ಮಳೆ ಸುರಿಯಲಾರಂಭಿಸದ್ದು. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಮಣಿಪುರದಲ್ಲಿ ಸುರಿದಿದೆ. ಉಡುಪಿ ಜಿಲ್ಲೆಯ ಮಣಿಪುರದಲ್ಲಿ ಗುರುವಾರ...
ಉಡುಪಿ ಜುಲೈ 05 : ಉಡುಪಿ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆಯೂ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಈ ಹಿನ್ನಲೆ ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳು ಮತ್ತು...
ಮಂಗಳೂರು ಜುಲೈ 5: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸತತ ಮೂರನೆ ದಿನವೂ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್...
ಉಳ್ಳಾಲ ಜುಲೈ 05 : ಭಾರೀ ಗಾಳಿ ಮಳೆಗೆ ಮಹಿಳೆಯರಿಬ್ಬರು ವಾಸವಿದ್ದ ಮನೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆ ದುರಸ್ಥ ಕಾರ್ಯದಲ್ಲಿದ್ದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ. ಸೋಮೇಶ್ವರದ ಉಳ್ಳಾಲ ರೈಲ್ವೆ ನಿಲ್ದಾಣದ ಹಿಂಬದಿಯ...