ಮಂಗಳೂರು ಮೇ 16: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ...
ಮಂಗಳೂರು ಮೇ 15: ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ. ಈ ನಡುವೆ...
ಮಂಗಳೂರು ಮೇ 14: ಮಾನ್ಸೂನ್ ಮಳೆ ಈ ಬಾರಿ ವಾಡಿಕೆಗಿಂದ ಮೊದಲೆ ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿಭಾರಿ ಕೇರಳಕ್ಕೆ ಜೂನ್ 1 ರ ಬಳಿಕ ಮುಂಗಾರು ಮಳೆ ಪ್ರಾರಂಭವಾಗುತ್ತಿತ್ತು, ಮೂರು...
ನವದೆಹಲಿ ಎಪ್ರಿಲ್ 14: ಈ ಬಾರಿ ವಾಡಿಕೆಯಂತೆ ಮುಂಗಾರು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 1971–2020ವರೆಗಿನ ದೀರ್ಘಾವಧಿ ಸರಾಸರಿ ಮಳೆ 87 ಸೆಂ.ಮೀ. ಇದೆ. ಈ ಬಾರಿ ಈ ಎಲ್ಪಿಎದ ಶೇ...
ಮಂಗಳೂರು ಎಪ್ರಿಲ್ 05: ಬಿಸಿಲಿನಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ಮಳೆ ಬರುತ್ತಿದ್ದು, ಇನ್ನು ಒಂದು ವಾರ ಕಾಲ ಕರಾವಳಿ ಕರ್ನಾಟಕದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ...
ಮಂಗಳೂರು ಮಾರ್ಚ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಚಂಡಮಾರುತ ಅಸಾನಿ ಪ್ರಭಾವಕ್ಕೆ ಮಾರ್ಚ್ 20 ರಿಂದ ಮಾರ್ಚ್ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ...
ಮಂಗಳೂರು ಮಾರ್ಚ್ 19: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ವರ್ಷದ ಮೊದಲ ಚಂಡಮಾರುತವೇಳುವ ಸಾಧ್ಯತೆ ಇದ್ದು. ಈ ಹಿನ್ನಲೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಕೇರಳ ನವೆಂಬರ್ 20: ಕೇರಳದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಶಬರಿಮಲೆಯ ಪಂಪಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆ ಪತ್ತನಂತಿಟ್ಟ ಜಿಲ್ಲಾಡಳಿತ ಇಂದು ಶನಿವಾರ ಶಬರಿಮಲೆ ಯಾತ್ರೆಯನ್ನು ರದ್ದುಗೊಳಿಸಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ...
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದ್ದು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ನವೆಂಬರ್ 20 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ,...
ಬೆಳ್ತಂಗಡಿ ನವೆಂಬರ್ 17: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ...