ಮಂಗಳೂರು ಜುಲೈ 05: ಗೂಗಲ್ ಮ್ಯಾಪ್ ನಲ್ಲಿ ಮಂಗಳೂರಿನ ಪ್ರಖ್ಯಾತ ಪಂಪ್ ವೆಲ್ ಪ್ಲೈಓವರ್ ನ ಕೆಳಗಿನ ರಸ್ತೆಯ ಹೆಸರನ್ನು ‘ನಳಿನ್ ಕಟೀಲ್ ಸೀಸನಲ್ ಲೇಕ್’ ಎಂದು ಬದಲಾಯಿಸಿ ಟ್ರೋಲಿಗರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ...
ಮಂಗಳೂರು: ಕಳೆದ ಕೆಲವು ದಿನಗಳಿಂದ ಸ್ತಬ್ದವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ...
ಉಡುಪಿ ಜೂನ್ 24: ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ...
ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೇಣೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನಲೆ...
ಮಂಗಳೂರು ಜೂನ್ 16: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು. ಮಳೆ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುರಿದಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ...
ಮಂಗಳೂರು ಜೂನ್ 15: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹವಾಮಾನ ಇಲಾಖೆ ಜೂನ್ 15 ಹಾಗೂ 16ರಂದು ರೆಡ್ ಅಲರ್ಟ್ ಹಾಗೂ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಪ್ರಾರಂಭವಾದ...
ಬಂಟ್ವಾಳ, ಜೂನ್ 15: ರಾಜ್ಯದಲ್ಲಿ ಮಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿದು ನಾಲ್ಕು ಮನೆಗಳ ಒಳಗೆ ನೀರು ನುಗ್ಗಿದ ಘಟನೆ ಬಂಟ್ವಾಳ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ ನಿನ್ನೆ ನಡೆದಿದೆ. ಪೆರಾಜೆ ಗ್ರಾಮ...
ಬಂಟ್ವಾಳ ಜೂನ್ 14: ಕರಾವಳಿಯಲ್ಲಿ ಮಳೆ ಅಬ್ಬರ ಜೊರಾಗಿದ್ದು,ಹಲವು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗುಡ್ಡ ಕುಸಿದು ನಾಲ್ಕು ಮನೆಯೊಳಗೆ ಮಳೆ ನೀರು ನುಗ್ಗಿದ ಘಟನೆ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ...
ಮಂಗಳೂರು ಜೂನ್ 14: ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿದೆ. ಮಳೆಯಿಂದಾಗಿ ಓರ್ವ ಮೃತಪಟ್ಟು 14 ಮನೆಗಳಿಗೆ ಹಾನಿಯಾಗಿದೆ. ಕಿನ್ನಿಗೋಳಿಯ ಐಕಳ ಗ್ರಾಮಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಪುರುಂಜಿಗುಡ್ಡೆಯಲ್ಲಿ ವಿದ್ಯುತ್ ತಗುಲಿ ಓರ್ವ ಸಾವನ್ನಪ್ಪಿದ...
ಮುಂಬೈ: ಕಾರೊಂದು ನಿಂತ ಜಾಗದಲ್ಲೇ ಭೂಮಿಯೊಳಗೆ ಹೋಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಈ ಘಟನೆ ನಡೆದಿದ್ದು, ಹಳೆಯ ಬಾವಿಯೊಂದರ ಮೇಲೆ ನಿರ್ಮಿಸಿದ ಪಾರ್ಕಿಂಗ್ ನಿಂದಾಗಿ ಈ ಅವಘಡ ಸಂಭವಿಸಿದೆ. ಮುಂಬೈನ...