ಮಂಗಳೂರು ಜೂನ್ 11: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಪ್ರಾರಂಭವಾಗಿದ್ದು ಜೂನ್ 12 ರಿಂದ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನವ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು...
ಕೊಲ್ಕತ್ತಾ ಜೂನ್ 8: ಸಿಡಿಲು ಬಡಿದು 23 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರಿ ಮಳೆ ಸಂದರ್ಭ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ 9 ಮಂದಿ,...
ಮಂಗಳೂರು ಜೂನ್ 5: ಕರಾವಳಿಗೆ ಮುಂಗಾರು ಮಳೆ ಪ್ರವೇಶಿಸಿರುವ ಹಿನ್ನಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಮಂಗಳೂರು ಜೂನ್ 04: ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತಿದ್ದಂತೆ ಕರಾವಳಿಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿಯಿಂದಲೇ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಭಾರತಕ್ಕೆ ಕೇರಳ ಮೂಲಕ ನಿನ್ನೆ ಮುಂಗಾರು ಮಳೆ ಪ್ರವೇಶ...
ಬೆಂಗಳೂರು ಜೂನ್ 3: ಕೇರಳಕ್ಕೆ ಮಾನ್ಸೂನ್ ಮಳೆ ಇಂದು ಪ್ರವೇಶವಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು ಮೇ 31: ಮುಂಗಾರು ಮಳೆ ಕೇರಳಕ್ಕೆ ಇನ್ನು ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯಲ್ಲಿ ಜೂನ್ 1 ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು,...
ಮಂಗಳೂರು ಮೇ 29: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಇಂದು ಮುಂಜಾನೆ ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇಂದು ಮುಂಜಾನೆ ಭರ್ಜರಿ...
ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಉಡುಪಿ , ಮೇ 16: ತೌಕ್ತೆ ಚಂಡಮಾರುದಿಂದಾಗಿ ಜಿಲ್ಲೆಯಾಧ್ಯಂತ ಜಿಟಿ ಜಿಟಿ ಮಳೆ ಬರುತ್ತಿದ್ದು, ಜಿಲ್ಲೆಯಲ್ಲಿಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ವೇಳೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ....
ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಪ್ರಭಾವಕ್ಕೆ ಮಂಗಳೂರಿನ ಸಮುದ್ರ ತೀರದಲ್ಲಿ ಹಲವು ಅಂಗಡಿ, ಮನೆಗಳಿಗೆ ಹಾನಿಯಾಗಿದೆ. ಮಂಗಳೂರಿನ ಸಮುದ್ರ ತೀರದಲ್ಲಿ ಕಡಲಿನ ಅಲೆಗಳ ಆರ್ಭಟ ಹೆಚ್ಚಿದ್ದು ಸಸಿಹಿತ್ಲುವಿನ ನಂದಿನಿ ಶಾಂಭವಿ ನದಿ ಸಂಗಮವಾಗುವ ಬಳಿ...