ಉಡುಪಿ ಎಪ್ರಿಲ್ 15: ಕರಾವಳಿಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರ ಸನಿಹದಲ್ಲಿರುವ ನಾಗಬನವೊಂದರ ಮೇಲೆ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ....
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...
ಬಂಟ್ವಾಳ ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಹಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ....
ಉಡುಪಿ ಎಪ್ರಿಲ್ 11: ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಪ್ರದೇಶಗಳಿಗೆ ನಿನ್ನೆಯಿಂದ ಮಳೆಯ ಸಿಂಚನವಾಗಿದೆ. ಉಡುಪಿಯ ಬಿರುಬಿಸಿಲಿನ ನಡುವೆ ಮುಸ್ಸಂಜೆ ವೇಳೆ ಹಲವೆಡೆ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಪಶ್ಚಿಮ...
ಮಂಗಳೂರು ಎಪ್ರಿಲ್ 10: ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಎಪ್ರಿಲ್ 12 ರ ಬಳಿಕ ಮಳೆ ಬಿರುಸುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ...
ಮಂಗಳೂರು ಎಪ್ರಿಲ್ 6: ಬಿಸಿಲಿನಿಂದ ಕಂಗೆಟ್ಟಿರುವ ಜನರಿಗೆ ಮಳೆರಾಯ ಕರುಣೆ ತೋರುವ ಸಾಧ್ಯತೆ ಇದ್ದು, ಏಪ್ರಿಲ್ 6ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಹೇಳಿದೆ. ಹವಮಾನ ಇಲಾಖೆ ಪ್ರಕಾರ...
ಮಂಗಳೂರು, ಮಾರ್ಚ್ 30: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿ ಉಂಟಾಗಿದೆ. ಸುಮಾರು 9.30ಯಿಂದ ಅರ್ಧ ಗಂಟೆಗಳ ಕಾಲ ಸುರಿದ ಗಾಳಿ, ಗುಡುಗು-ಸಿಡಿಲು ಸಹಿತ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ನಗರದ...
ಬೆಂಗಳೂರು ಮಾರ್ಚ್ 28: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕರಾವಳಿ ಜಿಲ್ಲೆಗಳನ್ನು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 29 ರಿಂದ...
ಮಂಗಳೂರು ಜನವರಿ 7: ಕರಾವಳಿಯಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅವಾಂತರಗಳನ್ನ ಸೃಷ್ಠಿಸಿದೆ. ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡು ಸಿಡಿಲು ಸಹಿತ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿಯ ಬ್ರಹ್ಮಾವರದಲ್ಲಿ ಮಳೆ ಜೊತೆ ಸಿಡಿಲ ಅಬ್ಬರಕ್ಕೆ ಹೋಟೆಲ್ ಒಂದು ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ...