ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು....
ಪುತ್ತೂರು ಅಗಸ್ಟ್ 2: ಪುತ್ತೂರಿನಲ್ಲಿ ಭಾರೀ ಪ್ರಮಾಣದ ಭೂಕುಸಿತದ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಭಾರೀ ಆತಂಕಕ್ಕೆ ಕಾರಣವಾಗಿದೆ. ಮಾಣಿ ಮೈಸೂರು ರಸ್ತೆಯಲ್ಲಿ ಭೂಕುಸಿತದ ಬಳಿಕ ಇದೀಗ ಪಡ್ನೂರಿನ ಬೇರಿಕೆ ಎಂಬಲ್ಲಿ ಭಾರೀ ಪ್ರಮಾಣದ ಗುಡ್ಡದ ಮಣ್ಣು...
ಮಂಗಳೂರು ಅಗಸ್ಟ್ 02 : ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೃಷ್ಟಿ ಬಾಧಿತ ಅದ್ಯಪಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ...
ಪುತ್ತೂರು ಅಗಸ್ಟ್ 2: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್ ಆಗಿದೆ. ಪುತ್ತೂರಿನ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮುಂಜಾನೆ ವೇಳೆ ಗುಡ್ಡ ಕುಸಿದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ...
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 2 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಮಳೆ ಕೊಂಚ ತಗ್ಗಿದೆ ಆದ್ರೂ ಘಟ್ಟ ಪ್ರದೇಶಗಳಲ್ಲಿ ಮಳೆ ಮುಂದುವರೆದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡು ಆನೆಕ ಕಡೆ ನೆರೆ ನೀರು ನಿಂತು ಜನಜೀವನ...
ಮಂಗಳೂರು/ಉಡುಪಿ ಜುಲೈ 31: ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಎರಡೂ ಜಿಲ್ಲೆಗಳಲ್ಲಿ ನಾಳೆ ಅಗಸ್ಟ್ 1 ರಂದು ಪಿಯುಸಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಉಡುಪಿ ಹಾಗೂ ದಕ್ಷಿಣಕನ್ನಡ...
ಪುತ್ತೂರು ಜುಲೈ 31: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣಕನ್ನಡ ಜಿಲ್ಲೆ. ಬಂಟ್ವಾಳ,ಉಪ್ಪಿನಂಗಡಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...
ಮಂಗಳೂರು : ಮಂಗಳೂರು ನಗರದಲ್ಲಿ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆ ಕಾರಣ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಾತ್ರಿಯಾಗಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಮರ ಬಿದ್ದ ಪರಿಣಾಮ...
ಮಂಗಳೂರು : ಬೈಕಂಪಾಡಿ ಕೈಗಾರಿಕ ವಲಯಕ್ಕೆ ಸೇರಿರುವ MRPL ಅಧೀನದಲ್ಲಿ ಇರುವ ODC (ಕುದುರೆ ಮುಖ ಕ್ರಾಸ್ ನಿಂದ ಜೋಕಟ್ಟೆ ಕಡೆಗೆ ತೆರಳುವ) ರಸ್ತೆಯ ದುಃಸ್ಥಿತಿ ಇದಾಗಿದ್ದು ಓ ದೇವರೆ ನಮ್ಮ ಕೇಡಿನಿಂದ ರಕ್ಷಿಸಿ ಎಂದು...