ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ...
ಉಡುಪಿ, ನವೆಂಬರ್ 14 : ಮಳೆಗಾಲದ ಭಾರಿ ಮಳೆ ಹಿನ್ನಲೆ ಆಗುಂಬೆ ಘಾಟ್ ನಲ್ಲಿ ಘನ ವಾಹನ ಸಂಚಾರಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು, ಸತತ ಮಳೆಯಾಗುವ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿ ಆಗುಂಭೆ ಘಾಟ್ ಪ್ರದೇಶದಲ್ಲಿ...
ಮಂಗಳೂರು ನವೆಂಬರ್ 13: ಚಳಿಗಾಲದ ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರು ನಗರದಲ್ಲಿ ಇಂದು ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ. ಸಂಜೆ 7 ಗಂಟೆಯ ನಂತರ ಪ್ರಾರಂಭವಾದ ಮಳೆ ಎಡೆಬಿಡದೆ ಸುರಿದಿದ್ದು, ಮಳೆ ಜೊತೆ ಗುಡುಗು ಸಿಡಿಲು...
ಬೆಂಗಳೂರು, ಅ. 15 : ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ವಾಯುಭಾರ...
ಶಿವಮೊಗ್ಗ ಸೆಪ್ಟೆಂಬರ್ 24: ತೀರ್ಥಹಳ್ಳಿ ಯಿಂದ ಉಡುಪಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ರಂಜದಕಟ್ಟೆ ಬಳಿ ಇರುವ ಕಿರು ಸೇತುವೆ ಶಿಥಿಲಗೊಂಡ ಹಿನ್ನಲೆ ತಾತ್ಕಾಲಿಕವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ...
ಉಡುಪಿ ಸೆಪ್ಟೆಂಬರ್ 23: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್...
ಉಡುಪಿ ಸೆಪ್ಟೆಂಬರ್ 22: ಉತ್ತರಾ ಮಳೆಯ ಅಬ್ಬರಕ್ಕೆ ಸಂಪೂರ್ಣ ತತ್ತರಿಸಿದ ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಮೊಡ ಕವಿದ ವಾತಾವರಣ ಇದ್ದು ಮಳೆ ಕಡಿಮೆಯಾಗಿದೆ. ಈ ನಡುವೆ ಕಳೆದ ಎರಡು...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಬ್ರಹ್ಮಾವರ ತಾಲೂಕಿನ ಸೀತಾನದಿ ವಿಪರೀತ ಮಟ್ಟ ತಲುಪಿದ್ದು ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿಯುತ್ತಿದೆ. ಸುತ್ತಮುತ್ತಲಿನ ಮನೆ ಕೃಷಿ ಭೂಮಿ ಭತ್ತದ ಬೇಸಾಯದ ಗದ್ದೆಗಳಿಗೆ ನೀರು ನುಗ್ಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರ ಮುಳುಗಡೆಯಾಗಿದೆ. ತುಂಬಿ ಹರಿಯುತ್ತಿದೆ ಸ್ವರ್ಣಾ ನದಿ ನೀರು ಕೃತಕ...
ಉಡುಪಿ: ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ನಗರ ಪ್ರದೇಶ ಜಲಾವೃತಗೊಂಡಿದ್ದು, ಉಡುಪಿಯ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ ಮಠದ ಕೆರೆ, ಬೈಲಕೆರೆ, ನಿಟ್ಟೂರು, ಕೊಡಂಕೂರು, ಚಿಪ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ . ಸುಮಾರು ನಾಲ್ಕು...