ಮಂಗಳೂರು ಸೆಪ್ಟೆಂಬರ್ 19 : ತಡೆಗೋಡೆ ಕುಸಿತದಿಂದ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಉಮೇಶ್ ಎಂದು ಗುರುತಿಸಲಾಗಿದೆ. ಈತ ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ಸಮೀಪದ...
ಮಂಗಳೂರು ಸೆಪ್ಟೆಂಬರ್ 18 : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮತ್ತೆ ಮುಂದಿನ 5 ದಿನ ಮಳೆಯಾಗಲಿದ್ದು, ಕರಾವಳಿಯಲ್ಲಿ ಸೆಪ್ಟೆಂಬರ್ 21 ಹಾಗೂ 22 ರಂದು ಭಾರಿ ಮಳೆ ಸುರಿಯಲಿದ್ದು, ಹವಾಮಾನ...
ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ನೀಡಿದೆ. ಇಂದು ಮುಂಜಾನೆಯಿಂದ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ. ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ...
ಉಡುಪಿ ಸೆಪ್ಟೆಂಬರ್ 11: ಕೊರೊನಾ ಮಾಹಾಮಾರಿಯ ಆರ್ಭಟ ಹಾಗೂ ಮಳೆಯ ಜೊತೆ ಈ ಬಾರಿಯ ಉಡುಪಿ ಕೃಷ್ಣ ಜನ್ಮಾಷ್ಠಮಿ ಸಂಭ್ರಮವಿಲ್ಲದೆ ಮುಗಿದು ಹೋಗಿದೆ. ರಥಬೀದಿಯಲ್ಲಿ ಜನಸಾಗರದ ನಡುವೆ ನಡೆಯುತ್ತಿದ್ದ ಕೃಷ್ಣ ಜನ್ಮಾಷ್ಠಿ ಸಂಭ್ರಮ. ಈ ಬಾರಿ...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂಟಿಕಾನದಲ್ಲಿರುವ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ನಿನ್ನೆಯಿಂದ ಒಂದೇ ಸಮನೆ ಧಾರಾಕಾರ ಮಳೆಯಾಗುತ್ತಿದ್ದು, ನಗರದ ಕುಂಟಿಕಾನದಲ್ಲಿರುವ ಅಪಾರ್ಟ್ ಮೆಂಟ್ ಒಂದರ...
ಮಂಗಳೂರು, ಸೆಪ್ಟಂಬರ್ 11: ನಿನ್ನೆಯಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನಲ್ಲಿ ಹಲವು ಮನೆಗಳು ಜಲಾವೃತವಾಗಿದೆ. ಮಂಗಳೂರು ಹೊರವಲಯದ ಜಪ್ಪಿನಮೊಗರು, ಚಿಂತನೆ ಮೊದಲಾದ ಪ್ರದೇಶಗಳಲ್ಲಿ ಇನ್ನೂರಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಈ ಭಾಗದಲ್ಲಿ...
ಮಂಗಳೂರು ಸೆಪ್ಟೆಂಬರ್ 10: ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದ್ದು, ಹವಮಾನ ಇಲಾಖೆ...
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ...
ಬೆಂಗಳೂರು ಸೆಪ್ಟೆಂಬರ್ 1 : ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ...