ಮಂಗಳೂರು ಅಗಸ್ಟ್ 7: ಭಾರಿ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು ಮುಂದಿನ ಸೂಚನೆ ವರೆಗೆ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ...
ಬಂಟ್ವಾಳ ಅಗಸ್ಟ್ 6 : ಕೊಡಗಿನ ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಐವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂದು ತಿಳಿದು ಬಂದಿದೆ....
ಉಡುಪಿ ಅಗಸ್ಟ್ 6: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕಡಲು ಪ್ರಕ್ಷುಬ್ದಗೊಂಡಿದ್ದು, ಉಡುಪಿಯ ಪಡುಕೆರೆಯಲ್ಲಿ ಕಡಲ್ಕೊರೆತಕ್ಕೆ ಉಡುಪಿ – ಕಾಪು ಮೀನುಗಾರಿಕಾ ರಸ್ತೆಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಳೆ ಜೊತೆ ಕಡಲ ತಡಿಯಲ್ಲಿ...
ಪುತ್ತೂರು ಆಗಸ್ಟ್ 6: ಕರಾವಳಿ ಸುರಿದ ಭಾರಿ ಮಳೆಗೆ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಆರಂಭವಾಗಿದೆ. ಪಶ್ಚಿಮಘಟ್ಟದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಿಸಿಲೆ ಘಾಟ್ ನ ಕೆಲವು ಕಡೆಗಳಲ್ಲಿ ರಸ್ತೆಗೆ ಕಲ್ಲುಮಣ್ಣು ಬಿದ್ದಿದೆ. ಭಾರಿ...
ಕೊಡಗು ಅಗಸ್ಟ್ 6: ಕರಾವಳಿ ಹಾಗೂ ಮಲೆನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಅವಾಂತರಗಳನ್ನೇ ಸೃಷ್ಠಿಸಿದೆ. ಕೊಡಗಿನಲ್ಲಿ ಸುರಿದ ಮಳೆ ವರ್ಷಗಳ ಭೂಕುಸಿತ ಮತ್ತೆ ನೆನಪಿಸುವಂತೆ ಮಾಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಮಂಗಳೂರು ಅಗಸ್ಟ್ 6: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಬಾಗದವರೆಗೂ ನದಿ ನೀರು ಬರುತ್ತಿದೆ....
ಮಂಗಳೂರು ಅಗಸ್ಟ್ 6: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಇಳಿಮುಖವಾಗಿದೆ. ಆದರೆ ಘಟ್ಟ ಪ್ರದೇಶಗಳಾದ ಸಕಲೇಶಪುರ,ಶಿರಾಡಿ, ಸುಬ್ರಹ್ಮಣ್ಯ, ಸಿರಿಬಾಗಿಲು ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿಕ್ಕಿ...
ಉಡುಪಿ ಅಗಸ್ಟ್ 5: ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 6,9 ಹಾಗೂ 10 ಭಾರಿ ಮಳೆಯಾಗುವ ಸಾದ್ಯತೆ ಇದ್ದು ವಿಪತ್ತು ನಿರ್ವಹಣಾ ಪ್ರಾಧಿಕಾರ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ ಕಳೆದ ಮೂರು ನಾಲ್ಕು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ...
ಮುಂಬೈ: ಮುಂಬೈ ಮಹಾನಗರ ಪ್ರದೇಶ ಮತ್ತು ಮಹಾರಾಷ್ಟ್ರದ ಕೊಂಕಣ ಕರಾವಳಿ ಪ್ರದೇಶಗಳಲ್ಲಿ ರಾತ್ರಿಯಿಂದ ಎಡಬಿಡದೇ ಸುರಿಯುತ್ತಿದ್ದು, ಮಹಾ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿಯಾಗಿದೆ. ನೀರಿನ ಒಳ ಹರಿವು ಇದೇ ರೀತಿ ಮುಂದುವರೆದರೆ ಅಣೆಕಟ್ಟಿಗೆ ಅಪಾಯವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ...