ಮುಂಬೈ: ಮುಂಬೈ ಮಹಾನಗರ ಪ್ರದೇಶ ಮತ್ತು ಮಹಾರಾಷ್ಟ್ರದ ಕೊಂಕಣ ಕರಾವಳಿ ಪ್ರದೇಶಗಳಲ್ಲಿ ರಾತ್ರಿಯಿಂದ ಎಡಬಿಡದೇ ಸುರಿಯುತ್ತಿದ್ದು, ಮಹಾ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಾರಾಹಿ ಅಣೆಕಟ್ಟು ಶೇಕಡ 93 ರಷ್ಟು ಭರ್ತಿಯಾಗಿದೆ. ನೀರಿನ ಒಳ ಹರಿವು ಇದೇ ರೀತಿ ಮುಂದುವರೆದರೆ ಅಣೆಕಟ್ಟಿಗೆ ಅಪಾಯವಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ...
ಉಡುಪಿ ಅಗಸ್ಟ್ 4: ಉಡುಪಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ವಿಪರೀತ ಮಳೆಯಿದ್ದು, ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆ ಬೀಳುತ್ತಿರುವುದರಿಂದ ನಗರಭಾಗದ ವಾಹನ ಸವಾರರು, ಪಾದಾಚಾರಿಗಳು ಓಡಾಡಲು ಪರದಾಡಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆ...
ಉಡುಪಿ ಅಗಸ್ಟ್ 4: ಇತಿಹಾಸ ಪ್ರಸಿದ್ಧ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ನುಗ್ಗಿದೆ. ಕುಬ್ಜಾ ನದಿಯಿಂದ ಆವೃತ್ತವಾಗಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗೆಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ...
ಮಂಗಳೂರು ಅಗಸ್ಟ್ 4: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆ ಜೊತೆ ಬಿರುಗಾಳಿಯೂ ಬೀಸುತ್ತಿದೆ. ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ಮಂಗಳೂರಿನ ಬೋಳೂರಿನಲ್ಲಿ ಒಂದು ಮರ ಹಾಗೂ 4 ವಿದ್ಯುತ್ ಕಂಬಳು ನೆಲಕ್ಕುರುಳಿವೆ....
ಪುತ್ತೂರು ಅಗಸ್ಟ್ 3: ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಗುತ್ತಿದ್ದು, ಭಾರೀ ಮಳೆಗೆ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಕಾರಣ ಕುಕ್ಕೆ ಸುಬ್ರಹ್ಮಣ್ಯ ದ...
ಮಂಗಳೂರು ಅಗಸ್ಟ್ 1: ಮಂಗಳೂರಿನಲ್ಲಿ ಭಾರಿ ಮಳೆಯ ಪರಿಣಾಮ ನಗರದ ಸರ್ಕಿಟ್ ಹೌಸ್ ಬಳಿ ಭೂ ಕುಸಿತ ಉಂಟಾಗಿದೆ. ಸುಮಾರು 20 ಮೀಟರ್ ಉದ್ದಕ್ಕೆ ಭೂಕುಸಿತ ಉಂಟಾಗಿದ್ದು, ಸ್ಥಳಕ್ಕೆ ಕದ್ರಿ ಸಂಚಾರಿ ಪೊಲೀಸರು ಆಗಮಿಸಿದ್ದು ಕುಸಿದ...
ಮಂಗಳೂರು ಜುಲೈ 29 : ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಹವಮಾನ ಇಲಾಖೆ ಎಲ್ಲೋ ಅಲರ್ಟ್...
ಮಂಗಳೂರು ಜುಲೈ 17: ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ತಗ್ಗು ಪ್ರದೇಶಗಳು ಮುಳಗಡೆಯಾಗುವ ಆತಂಕವೂ ಎದುರಾಗಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಳೆಯ...
ಮಂಗಳೂರು ಜುಲೈ 16: ಕಳೆದ ಮೂರು ದಿನಗಳಿಂದ ದುರ್ಬಲಗೊಂಡಿದ್ದ ಮಳೆ ನಿನ್ನೆ ರಾತ್ರಿಯಿಂದಲೇ ಮತ್ತೆ ಪ್ರಾರಂಭವಾಗಿದೆ. ಈ ನಡುವೆ ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ...