ಬಿಹಾರ ಜೂನ್ 25: 2020 ದೇಶಕ್ಕೆ ಗಂಡಾತರದ ಕಾಲವಾಗಿ ಮಾರ್ಪಟ್ಟಿದೆ. ಒಂದೆಡೆ ಕೊರೊನಾದಿಂದಾಗಿ ದೇಶ ಕಂಗೆಟ್ಟಿದ್ದರೆ. ಇನ್ನೊಂದೆ ಪ್ರಕೃತಿ ತನ್ನ ರೌದ್ರಾವತಾರ ತೋರುತ್ತಿದ್ದಾಳೆ. ಇದಕ್ಕೆ ಉತ್ತಮ ಉದಾಹರಣೆ ಬಿಹಾರದಲ್ಲಿ ಇಂದು ನಡೆದ ಘಟನೆ. ಬಿಹಾರದಲ್ಲಿ ಮಳೆ...
ಮಂಗಳೂರು ಜೂನ್ 20: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಬನ್ 23 ಮತ್ತು 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ...
ಉಡುಪಿ ಜೂನ್ 17: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 114 ಮಿಲಿ ಮೀಟರ್ ಮಳೆ ದಾಖಲಾಗಿದೆ....
ಮಂಗಳೂರು ಜೂನ್ 16: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೊರಾಗಿಯೇ ಇದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಉಡುಪಿ ಜೂನ್ 14: ಭಾರೀ ಮಳೆಗೆ ಸಿಮೆಂಟ್ ಮಿಕ್ಸರ್ ವಾಹನವೊಂದು ನಿರ್ಮಾಣ ಹಂತದ ಪಿಲ್ಲರ್ ಹೊಂಡಕ್ಕೆ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದೆ.ಉಡುಪಿಯ ಎಂಜಿಎಂ ಮೈದಾನ ಸಮೀಪ ಕುಂಜಿಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಕಳೆದೆರಡು ದಿನಗಳಿಂದ ಉಡುಪಿಯಲ್ಲಿ...
ಉಡುಪಿ ಜೂನ್ 13: ಕಾಲು ಜಾರಿ ನಿರ್ಮಾಣ ಹಂತದ ಬಾವಿಗೆ ಬಿದ್ದು ವಿವಾಹಿತನೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 38 ವರ್ಷದ ಲಕ್ಷ್ಮಣ್ ಪೂಜಾರಿ...
ಭಾರಿ ಮಳೆ ಗಾಳಿಗೆ ಮರಬಿದ್ದು ಹಲವೆಡೆ ಆಸ್ತಿಪಾಸ್ತಿಗೆ ಹಾನಿ ಮಂಗಳೂರು ಜೂನ್ 12: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಉತ್ತಮ ಮಳೆಯಾಗಿದೆ. ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ,...
ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಮಂಗಳೂರು ಜೂನ್ 10: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ...
ಜೂನ್ 7 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮಂಗಳೂರು ಜೂ.5: ನಿರೀಕ್ಷೆಯಂತೆ ಇಂದು ಕರಾವಳಿಗೆ ಮುಂಗಾರು ಮಳೆ ಆಗಮನವಾಗಿದ್ದು, ಈ ಹಿನ್ನಲೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಬಾರಿ ನಿಗದಿತ ವೇಳಾಪಟ್ಟಿಯಂತೆ...
ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಮುಂದುವರೆದ ಮಳೆ ಉಡುಪಿ ಜೂನ್ 03: ನಿಸರ್ಗ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಬೆಳಿಗ್ಗೆಯಿಂದಲೇ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ....