ಮಂಗಳೂರು ಸೆಪ್ಟೆಂಬರ್ 10: ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದ್ದು, ಹವಮಾನ ಇಲಾಖೆ...
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ...
ಬೆಂಗಳೂರು ಸೆಪ್ಟೆಂಬರ್ 1 : ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ...
ಬೆಂಗಳೂರು ಅಗಸ್ಟ್ 14 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ದೇಶದ ಅನೇಕ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ...
ಉಡುಪಿ, ಆ. 11 ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನಲೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ನೆರೆ ಪ್ರವಾಸ ಕೈಗೊಂಡಿದ್ದಾರೆ. ಈ ಬಾರಿಯ ಮಳೆಯಿಂದಾಗಿ ಕಡಲ್ಕೊರೆತ ಉಂಟಾಗಿರುವ ಪಡುಬಿದ್ರೆ...
ಮಂಗಳೂರು, ಆ.10 :ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಬಾಡಿಗೆ ಮನೆ ಕಟ್ಟಡವೊಂದರ ಒಂದು ಪಾರ್ಶ್ವ ಕುಸಿದು ಬಿದ್ದು ಮನೆ ಅಪಾಯಕ್ಕೆ ಸಿಲುಕಿದೆ. ಕಟ್ಟಡದಲ್ಲಿದ್ದ ಬಾಡಿಗೆ ಮನೆ ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ. ಮನೆಯ...
ಉಡುಪಿ ಅಗಸ್ಟ್ 10 : ಇಂದು ಹುಟ್ಟಿರುವ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಪಾಪಿ ತಾಯಿಯೊಬ್ಬಳು ಎಸೆದು ಹೋಗಿರುವ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಒಂದೆಡೆ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ...
ಮಂಗಳೂರು ಅಗಸ್ಟ್ 10: ಕರಾವಳಿ ಜಿಲ್ಲೆಗಳಲ್ಲಿ ಮಳೆ ಸದ್ಯ ನಿಲ್ಲುವ ಸಾಧ್ಯತೆ ಕಡಿಮೆ ಇದ್ದು, ಇನ್ನು ಮೂರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಉಡುಪಿ, ದ.ಕ. ಸೇರಿದಂತೆ ರಾಜ್ಯದ 7...
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಕಾಲುವೆಗೆ ಬಿದ್ದ ಪರಿಣಾಮ ಕಾಲುವೆ ಉಕ್ಕಿ ಹರಿದು ಅನೇಕ...
ಮಂಗಳೂರು ಅಗಸ್ಟ್ 9: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾಯದಲ್ಲಿರುವ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ನೇತ್ರಾವತಿ ನದಿಯಲ್ಲಿ ಅಪಾಯದ ಮಟ್ಟ 8.5...