ಮಂಗಳೂರು, ಮೇ 21: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು...
ಮಂಗಳೂರು ಮೇ 21: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ...
ಮಂಗಳೂರು ಮೇ 21: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದೂ ಕೂಡ ಮಳೆ ಅಬ್ಬರ ಮುಂದುವರೆದಿದೆ. ಮಂಗಳವಾರ ದಿನವಿಡೀ ಸುರಿದ ಮಳೆ ಬುಧವಾರವೂ ಮುಂದುವರೆದಿದೆ. ಹಲವೆಡೆ ಮರಗಳು ಬಿದ್ದು, ಮಣ್ಣು ಕುಸಿದು ಹಾನಿ ಉಂಟಾಗಿದೆ. ನಗರದಲ್ಲಿ ಮಂಗಳವಾರ ರಾತ್ರಿ...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಮಂಗಳೂರು, ಮೇ 20: ಮೀನಿನ ಸಂತತಿ ಹೆಚ್ಚಿಸುವ ಸಲುವಾಗಿ ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ರೀತಿ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು...
ನವದೆಹಲಿ ಮೇ 20: 2009ರ ನಂತರ ಇದೇ ಮೊದಲ ಬಾರಿಗೆ ಮುಂಗಾರು ಮಳೆ ಕೇರಳಕ್ಕೆ ವಾಡಿಕೆಗಿಂತ ಮುಂಚಿತವಾಗಿಯೇ ಪ್ರವೇಶ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಈ ಮೊದಲು ಕೇರಳಕ್ಕೆ ಮುಂಗಾರು...
ಉಡುಪಿ ಮೇ 20: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ...
ಮಂಗಳೂರು ಮೇ 20: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಸಮುದ್ರ ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ...
ಉಡಪಿ/ ಮಂಗಳೂರು ಮೇ 20: ಮುಂಗಾರು ಪೂರ್ವ ಮಳೆ ಅಬ್ಬರ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೋರಾಗಿದ್ದು, ಮಳೆ ಅಬ್ಬರಕ್ಕೆ ಇಂದು ಮತ್ತು ನಾಳೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೇ...
ಮಂಗಳೂರು ಮೇ 19: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಮೇ 20 ಮತ್ತು ಮೇ 21 ರಂದು ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು...