ಉಡುಪಿಯಲ್ಲಿ ಭಾರಿ ಅವಾಂತರ ಸೃಷ್ಠಿಸಿದ ಸುಂಟರಗಾಳಿ ಮಳೆ ಉಡುಪಿ ಅಗಸ್ಟ್ 14: ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ನಾಲ್ಕನೇ ದಿನದ ಮಳೆ ಭಾರೀ ಅವಾಂತರವನ್ನೆ ಸೃಷ್ಟಿಸಿದೆ. ನಿನ್ನೆ...
ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ ಉಡುಪಿ ಅಗಸ್ಟ್ 14: ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು, ಇಂದು ಬೆಳಿಗ್ಗೆಯಿಂದ ಮತ್ತೆ ಮಳೆ ಪ್ರಾರಂಭವಾಗಿದೆ. ಮೈದುಂಬಿ...
ಭಾರಿ ಮಳೆ ಹಿನ್ನಲೆ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯ ಕಾಲೇಜುಗಳಿಗೆ ರಜೆ ಉಡುಪಿ ಅಗಸ್ಟ್ 12: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ಅಗಸ್ಟ್ 13 ರಂದು ಉಡುಪಿಯ...
ಉಡುಪಿ ಕುಂದಾಪುರದಲ್ಲಿ ಸುರಿದ ಹಳದಿ ಮಳೆ ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶುಕ್ರವಾರ ಹಳದಿ ಬಣ್ಣದ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಶುಕ್ರವಾರ ಸಂಜೆ ಜಿಲ್ಲೆಯ ಹಲವೆಡೆ ತುಂತುರು ಮಳೆ ಸುರಿದಿದ್ದು,...
ಪುನರ್ವಸು ನಕ್ಷತ್ರ ಆರಂಭ ಭಾರಿ ಮಳೆ ಸಂಭವ ಉಡುಪಿ ಜುಲೈ 6: ಇಂದಿನಿಂದ ಪುನರ್ವಸು ನಕ್ಷತ್ರ ಆರಂಭ ಹಿನ್ನಲೆಯಲ್ಲಿ ಕರಾವಳಿಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಉಡುಪಿ, ಕುಂದಾಪುರ, ಕೊಲ್ಲೂರು ಬೈಂದೂರು ಹಾಗೂ ಕಾರ್ಕಳದಲ್ಲಿ...
ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೆತ್ತಕಲಿನಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಮಂಗಳೂರು ಜೂನ್ 26: ಕರಾವಳಿಯಲ್ಲಿ ಕಳೆದ ವಾರದಿಂದಿಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು ಹೊರವಲಯದ ವಾಮಂಜೂರು ಕೆತ್ತಿಕಲ್ನಲ್ಲಿ ಮತ್ತೆ ಭೂಕುಸಿತದ ಭೀತಿ ಉಂಟಾಗಿದೆ. ಮಂಗಳೂರು...
ಭಾರಿ ಮಳೆ ಪುತ್ತೂರು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ರಜೆ ಪುತ್ತೂರು ಜೂನ್ 14: ಪುತ್ತೂರು ಹಾಗೂ ಸುಳ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲೆ...
ಪ್ರಾಕೃತಿಕ ವಿಕೋಪ ಸಮಗ್ರ ವರದಿ ಸಂಗ್ರಹ ಉಡುಪಿ ಜೂನ್ 12: ಜಿಲ್ಲೆಯಲ್ಲಿ ಮಳೆ ಗಾಳಿಯಿಂದಾಗಿ ಸಂಭವಿಸಿರುವ ಜೀವ ಹಾನಿ ಮತ್ತು ಸ್ವತ್ತುಗಳ ಹಾನಿಯ ಸಮಗ್ರ ವರದಿಯನ್ನು ನೀಡುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಅನುರಾಧ...
ಭಾರೀ ಮಳೆ ಕುಮಾರಧಾರ ನದಿಗೆ ಇಳಿಯದಂತೆ ಎಚ್ಚರಿಕೆ ಸುಬ್ರಹ್ಮಣ್ಯ ಜೂನ್ 8: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟದಲ್ಲೂ...
ಮಹಾಮಳೆ ಮುನ್ಸೂಚನೆ – ಮತ್ತೆ ಜಲಪ್ರಳಯದ ಭೀತಿಯಲ್ಲಿ ಮಂಗಳೂರು ನಗರ ಮಂಗಳೂರು ಜೂನ್ 5: ಮಂಗಳೂರಿನಲ್ಲಿ ಮತ್ತೆ ಜಲಪ್ರಳಯದ ಆತಂಕ ಎದುರಾಗಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಭಾಗಗಳು ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ...