ಮಂಗಳೂರು ಜುಲೈ 24: ರೈಲು ಹಳಿಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಮತ್ಸ್ಯಗಂಧ ಎಕ್ಸ ಪ್ರೇಸ್ ರೈಲಿನ ಲೋಕೋಪೈಲೆಟ್ ಗಳ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ಬಾರ್ಕೂರು- ಉಡುಪಿ ನಡುವಿನ ಹಳಿ ಬಳಿ...
ಮಂಗಳೂರು ಜುಲೈ 24: ನಿನ್ನೆ ರಾತ್ರಿ ಬಿಸಿದ ಭಾರೀ ಗಾಳಿ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ. ಮಂಗಳೂರು ನಗರ ಬಂಟ್ವಾಳದಲ್ಲಿ ವಿದ್ಯುತ್ ಕಂಬಗಳು ಬುಡಸಮೇತ ಕಿತ್ತು ಬಂದ ಘಟನೆ ವರದಿಯಾಗಿದೆ. ಮಂಗಳೂರಿನಲ್ಲಿ ರಾತ್ರಿ ಬೀಸಿದ ಭಾರಿ...
ಪುತ್ತೂರು ಜುಲೈ 21: ಸರ್ವೆ ಗ್ರಾಮದ ಗೌರಿ ಹೊಳೆಯ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರಗೌಡ...
ಮಂಗಳೂರು ಜುಲೈ 20: ಕಳೆದ ವಾರದಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ರೆಡ್ ಅಲರ್ಟ್ ಇದ್ದರೂ ನಿನ್ನೆ ಸಂಜೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ...
ಬೆಳಗಾವಿ, ಜುಲೈ 20: ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ ಅಂಗಾವ್...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಪುತ್ತೂರು ಜುಲೈ 19: ಕಾನೂನು ಮೀರಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆದ ಪರಿಣಾಮ ಗ್ರಾಮವೊಂದರ ಸಂಪರ್ಕ ರಸ್ತೆಯೇ ಕಡಿದು ಹೋದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಆರ್ಯಾಪು ಗ್ರಾಮಪಂಚಾಯತ್ ನ ಮಚ್ಚಿ ಮಲೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು...
ಕಡಬ : ನಿರಂತರ ಮಳೆಗೆ ರಸ್ತೆ ಬದಿಯ ಬೃಹತ್ ಮರ ಧರೆಗುರುಳಿ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ದಕ್ಷಿಣ ಕನ್ನಡದ ಕಡಬ ಸಮೀಪದ ಪಣೆಮಜಲು ಬಳಿ ಶುಕ್ರವಾರ ನಡೆದಿದೆ. ಬೃಹತ್...
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ಒಂದು ನೆಲಕ್ಕುರುಳಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಶುಕ್ರವಾರ...
ಪುತ್ತೂರು ಜುಲೈ 19: ಕರಾವಳಿ ಮಲೆನಾಡು ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿದೆ. ಇದೀಗ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಬಳಿ ರಸ್ತೆಗೆ ನದಿ ನೀರು ನುಗ್ಗಿದೆ....