ಮಂಗಳೂರು ಎಪ್ರಿಲ್ 11: ಮಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭಾರಿ ಗಾಳಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಮಳೆ ಅಬ್ಬರಕ್ಕೆ ಲೆಡಿಹಿಲ್ ಬಳಿ ಅಟೋರಿಕ್ಷಾ ಒಂದರ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಮಂಗಳೂರಿನಲ್ಲಿ...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ಕಡಬ ಮಾರ್ಚ್ 06: ಕಡಬ ತಾಲೂಕಿನಾದ್ಯಂತ ಶನಿವಾರ ಸಾಯಂಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು. ಮಳೆಯ ಅಬ್ಬರಕ್ಕೆ ಅಪಾರ ಹಾನಿಯುಂಟಾಗಿದೆ. ಕಡಬ-ಪಂಜ ಮುಖ್ಯ ರಸ್ತೆ , ಕೋಡಿಂಬಾಳ – ಕೋರಿಯಾರ್ ಸಂಪರ್ಕ ರಸ್ತೆಯ ಹಲವು...
ಬೆಳ್ತಂಗಡಿ ಎಪ್ರಿಲ್ 02: ಬೆಳ್ತಂಗಡಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಉತ್ತಮ ಮಳೆ ಸುರಿದಿದೆ. ಬೆಳ್ತಂಗಡಿ, ಗುರುವಾಯನಕೆರೆ, ಅಳದಂಗಡಿ, ನಾರಾವಿ, ವೇಣೂರು, ಮುಂಡಾಜೆ, ಕಕ್ಕಿಂಜೆ, ಧರ್ಮಸ್ಥಳ, ಉಜಿರೆ, ನಡ, ನಿಡಿಗಲ್, ಪಣಕಜೆ ಸುತ್ತಲಿನ ಪ್ರದೇಶಗಳಲ್ಲಿ ಮಳೆ...
ಸುಳ್ಯ ಎಪ್ರಿಲ್ 02: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸುಳ್ಯದ...
ಮಂಗಳೂರು ಮಾ.31: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ ಮೂರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1...
ಮಂಗಳೂರು ಮಾರ್ಚ್ 30: ಏಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ...
ಮಂಗಳೂರು ಮಾರ್ಚ್ 28: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಮಂಗಳೂರು ಮಾರ್ಚ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ನಡುವೆಯೂ ಮಳೆಯಾಗುತ್ತಿದೆ. ನಿನ್ನೆ ಸಂಜೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಂಗಳವಾರ...