ಮಂಗಳೂರು ಜುಲೈ 20: ಕಳೆದ ವಾರದಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ರೆಡ್ ಅಲರ್ಟ್ ಇದ್ದರೂ ನಿನ್ನೆ ಸಂಜೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ...
ಬೆಳಗಾವಿ, ಜುಲೈ 20: ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ ಅಂಗಾವ್...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಪುತ್ತೂರು ಜುಲೈ 19: ಕಾನೂನು ಮೀರಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆದ ಪರಿಣಾಮ ಗ್ರಾಮವೊಂದರ ಸಂಪರ್ಕ ರಸ್ತೆಯೇ ಕಡಿದು ಹೋದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಆರ್ಯಾಪು ಗ್ರಾಮಪಂಚಾಯತ್ ನ ಮಚ್ಚಿ ಮಲೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು...
ಕಡಬ : ನಿರಂತರ ಮಳೆಗೆ ರಸ್ತೆ ಬದಿಯ ಬೃಹತ್ ಮರ ಧರೆಗುರುಳಿ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ದಕ್ಷಿಣ ಕನ್ನಡದ ಕಡಬ ಸಮೀಪದ ಪಣೆಮಜಲು ಬಳಿ ಶುಕ್ರವಾರ ನಡೆದಿದೆ. ಬೃಹತ್...
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ಒಂದು ನೆಲಕ್ಕುರುಳಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಶುಕ್ರವಾರ...
ಪುತ್ತೂರು ಜುಲೈ 19: ಕರಾವಳಿ ಮಲೆನಾಡು ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿದೆ. ಇದೀಗ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಬಳಿ ರಸ್ತೆಗೆ ನದಿ ನೀರು ನುಗ್ಗಿದೆ....
ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಮಧ್ಯೆ ಜನತೆಗೆ ಇದೀಗ ಸೈಕ್ಲೋನ್ ಭೀತಿ ಎದುರಾಗಿದ್ದು ರಾಜ್ಯ ಕರಾವಳಿ ಬಂದರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ರಾಜ್ಯದ ಪಶ್ಚಿಮ ಕರಾವಳಿಯಲ್ಲಿರುವ ಬಂದರುಗಳಾದ ಕಾರವಾರ, ಮಂಗಳೂರು,...
ಬೆಳ್ತಂಗಡಿ ಜುಲೈ 19: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ...
ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗೃತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಸ್ಪೀಕರ್ ಯು.ಟಿ. ಖಾದರ್ ಅವರು ಆಪತ್ ಬಾಂಧವರಾಗಿ...