LATEST NEWS3 years ago
ಲೈಂಗಿಕ ಕಿರುಕುಳ ಪ್ರಕರಣ – ವಕೀಲ ಕೆಎಸ್ಎನ್ ರಾಜೇಶ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಮಂಗಳೂರು ಅಕ್ಟೋಬರ್ 30: ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ....