National5 years ago
ರಾಜ್ಯಸಭೆಗೆ ನಾಲ್ವರೂ ಅವಿರೋಧ ಆಯ್ಕೆ
ಬೆಂಗಳೂರು, ಜೂನ್ 12: ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನಸಭೆ...