ಅಯೋದ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಅಯೋಧ್ಯೆಯ ರಾಮಜನಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (85) ಅವರು ನಿಧನರಾಗಿದ್ದಾರೆ. ಬ್ರೈನ್ ಸ್ಟೋಕ್ ಗೆ...
ದೊಡ್ಡಬಳ್ಳಾಪುರ: ಅಯೋಧ್ಯೆಯ ರಾಮನ ದರ್ಶನ ಪಡೆದು ಸುದ್ದಿಯಾಗಿದ್ದ ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಇದೀಗ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಪಡೆಯಲು ಹೊರಟಿದೆ. ತಾಲೂಕಿನ ಪೆರಮಗೊಂಡನಹಳ್ಳಿಯಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಕೇರಳದ ಶಬರಿಮಲೆ...
ನವದೆಹಲಿ ಜನವರಿ 22 : ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಡ್ವಾಣಿ ಅವರು ಗೈರಾಗಲಿದ್ದಾರೆ. ತೀವ್ರ ಚಳಿಯಿಂದಾಗಿ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ ಪ್ರಯಾಣ ರದ್ದಾಗಿದೆ. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರದಿಂದ ಹೊರಗುಳಿಯಲಿದ್ದಾರೆ....
ಅಯೋಧ್ಯೆ, ಜನವರಿ 19 : ಭವ್ಯವಾದ ಶ್ರೀರಾಮಮಂದಿರದ ಗರ್ಭಗುಡಿಯ ಪೀಠದ ಮೇಲೆ ಬಾಲರಾಮನ (ರಾಮಲಲ್ಲಾ) ನೂತನ ವಿಗ್ರಹವನ್ನು ಗುರುವಾರ ಇರಿಸಲಾಗಿದೆ. ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ...
ಪುತ್ತೂರು ಜನವರಿ 12:ಆಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ....
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಅಯೋಧ್ಯೆ, ಜನವರಿ 17: ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಸ್ಥಳದಲ್ಲಿ ಕಾವಲುಗಾರರೊಬ್ಬರು ನೀಲ್ಗಾಯ್ ಆಕ್ರಮಣದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಪ್ರಾಂತೀಯ ಸಶಸ್ತ್ರ ಪಡೆಯ 32ನೇ ಬೆಟಾಲಿಯನ್ನ ಕಮಾಂಡೊ ಮೊಹಮ್ಮದ್ ಹನೀಫ್ ಎಂಬುವರ...
ಬೆಂಗಳೂರು: ಹಿಂದೂ ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕೋರ್ಟ್ ಗೆ ಆಗಮಿಸಿದ್ದ ಸಾಹಿತಿ ಭಗವಾನ್ ಮೇಲೆ ವಕೀಲೆಯೊಬ್ಬರು ಮಸಿ ಎರಚಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ...
ಕಟೀಲು ದೇವಿಗೆ ಮತ್ತೆ ಅವಮಾನ,ಆಗಬೇಕಿದೆ ಜಬ್ಬಾರ್ ಮಂಗಳೂರು ಎಂಬ ಮತಿಗೆಟ್ಟವನ ಬಂಧನ ಮಂಗಳೂರು, ನವಂಬರ್ 01: ಕಟೀಲು ದುರ್ಗಾಪರಮೇಶ್ವರಿ ದೇವಿ ಮತ್ತೆ ಕಾಮಾಂಧರ, ವಿಕೃತ ಮನಸ್ಸುಗಳಿಗೆ ಆಹಾರವಾಗಿದ್ದಾಳೆ. ಜಬ್ಬಾರ್ ಮಂಗಳೂರು ಎನ್ನುವ ಹೆಸರಿನಿಂದ ನಿರ್ವಹಿಸಲ್ಪಡುವ ಫೇಸ್...
ಕಾವೇರಿ ನದಿ ವಿವಾದಾತ್ಮಕ ಹೇಳಿಕೆ ಪ್ರೊ.ಕೆ.ಎಸ್ ಭಗವಾನ್ ವಿರುದ್ದ ಕೇಸ್ ಉಡುಪಿ ಅಕ್ಟೋಬರ್ 3: ಪ್ರೊ.ಕೆ.ಎಸ್ ಭಗವಾನ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾವೇರಿ ನದಿ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೇರಿದ್ದಲ್ಲ,...