LATEST NEWS1 year ago
ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನೆ – ಉರುಳು ಸೇವೆ ಮಾಡುವ ಮೂಲಕ ಹರಕೆ ತಿರಿಸಿದ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ಜನವರಿ 22: ಅಯೋಧ್ಯೆಯಲ್ಲಿ ಇಂದು ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ನಡುವೆ ಅಯೋಧ್ಯೆ ರಾಮಮಂದಿರಕ್ಕಾಗಿ ಹರಕೆ ಹೊತ್ತಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರ ವರಿಂದ ಇಂದು ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು...