BELTHANGADI2 days ago
ಬೆಳ್ತಂಗಡಿ – ರಾಮೋತ್ಸವಕ್ಕೆ ಬಂದ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ವಾಪಾಸ್ ಕಳುಹಿಸಿದ ಪೊಲೀಸರು
ಬೆಳ್ತಂಗಡಿ ಎಪ್ರಿಲ್ 19: ಉಜಿರೆಯಲ್ಲಿ ನಡೆಯುತ್ತಿರುವ ರಾಮಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪುನೀತ್ ಕೆರೆಹಳ್ಳಿ ಹಾಗೂ ಅವರ ಸಂಗಡಿಗರನ್ನು ಬೆಳ್ತಂಗಡಿ ಪೊಲೀಸರು ವಾಪಾಸ್ ಕಳುಹಿಸಿದ್ದಾರೆ. ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಹಾಗೂ ಪುನೀತ್...