FILM11 months ago
ವೈರಲ್ ಆದ ಪ್ರಜ್ವಲ್ ರೇವಣ್ಣ ವಿರುದ್ದ ತೆಲುಗು ನಟಿ ರಶ್ಮಿ ಗೌತಮ್ ಇನ್ಸ್ಟಾಗ್ರಾಂ ಸ್ಟೇಟಸ್
ಬೆಂಗಳೂರು, ಮೇ.1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಿನೆಮಾ ಮಂದಿ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ದ...