ಉಡುಪಿ: ರಾಜ್ಯ ಸರಕಾರ ನೀಡುವ ಪಡಿತರ ಪಡೆಯಲು ಜನ ಕ್ಯೂನಲ್ಲಿ ನಿಂತು ಕಂಗಾಲ್ ಆಗುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ದೈನಂದಿನ ಕೆಲಸ ಕಾರ್ಯ ಬಿಟ್ಟು ರೇಷನ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದರೂ...
ಬಂಟ್ವಾಳ ಡಿಸೆಂಬರ್ 09 :ಸರಕಾರದಿಂದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ನೀಡುವ ಕೋಟ್ಯಾಂತರ ರೂ ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿಯನ್ನು ತಲಪಾಡಿ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಅಧಿಕಾರಿಗಳು ಕಳವು ಮಾಡಿದ್ದಾರೆ, ಅಕ್ಕಿ...
ಉಡುಪಿ ಅಗಸ್ಟ್ 27: ಕೊರೊನಾ ನಡುವೆ ಸರಕಾರದ ಉಚಿತ ಅಕ್ಕಿ ಕನ್ನ ಹಾಕಿದ ಕಳ್ಳರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಕೋಟೇಶ್ವರದಲ್ಲಿರುವ ಅಕ್ರಮ ಅಕ್ಕಿ ದಾಸ್ತಾನು ಗೋದಾಮಿಗೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು...
ಸರ್ವರ್ ಡೌನ್ ನಿಂದಾಗಿ ಉಡುಪಿಯಲ್ಲಿ ಪಡಿತರ ಗೊಂದಲ ಉಡುಪಿ ಎಪ್ರಿಲ್ 08: ಸರಿಯಾದ ಮುಂಜಾಗೃತಾ ಕ್ರಮ ಕೈಗೊಳ್ಳದೆ ಪಡಿತರ ಅಕ್ಕಿ ವಿತರಣೆಗೆ ಮುಂದಾಗಿದ್ದ ಉಡುಪಿ ಜಿಲ್ಲಾಡಳಿತಕ್ಕೆ ಸರ್ವರ್ ಡೌನ್ ಸೇರಿದಂತೆ ಒಟಿಪಿ ಸಮಸ್ಯೆಗಳು ಪಡಿತರ ವಿತರಣೆಯನ್ನು...
ಮಂಗಳೂರು,ಸೆಪ್ಟಂಬರ್ 22: ಆಹಾರ ಸಚಿವ ಯು.ಟಿ.ಖಾದರ್ ಸ್ವ ಕ್ಷೇತ್ರವಾದ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಪಡಿತರ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ತಲೆದೋರಿದೆ. ಪಡಿತರಕ್ಕಾಗಿ ಕಳೆದ ಒಂದು ವಾರದಿಂದ ಜನ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿದಿನ...