ಮಂಗಳೂರು ಜೂನ್ 12: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಹವಮಾನ ಇಲಾಖೆ ಜೂನ್ 15 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ ಜೂನ್ 12)...
ಮಂಗಳೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು...
ಮಂಗಳೂರು ಮೇ 27:- ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ...
ಉಡುಪಿ, ಮೇ 26 : ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ...
ಮಂಗಳೂರು ಮೇ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮಳೆ ಜೊತೆ ಗಾಳಿ ಅಬ್ಬರ ಜೋರಾಗಿದೆ. ಅಲ್ಲದೆ ಮೇ 27 ಮತ್ತು 28 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆ...
ತಿರುವನಂತಪುರಂ ಮೇ 24: ನಿರೀಕ್ಷೆಯಂತೆ ಕೇರಳಕ್ಕೆ ಮಾನ್ಸೂನ್ ಎಂಟ್ರಿಕೊಟ್ಟಿದ್ದು, 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ಈ ಕುರಿತಂತೆ ಭಾರತೀಯ ಹವಮಾನ ಇಲಾಖೆ ಮಾಹಿತಿ...
ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ...
ಉಡಪಿ/ ಮಂಗಳೂರು ಮೇ 20: ಮುಂಗಾರು ಪೂರ್ವ ಮಳೆ ಅಬ್ಬರ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೋರಾಗಿದ್ದು, ಮಳೆ ಅಬ್ಬರಕ್ಕೆ ಇಂದು ಮತ್ತು ನಾಳೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೇ...
ಮಂಗಳೂರು ಮೇ 19: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಮೇ 20 ಮತ್ತು ಮೇ 21 ರಂದು ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು...
ಮುಂಬೈ ಸೆಪ್ಟೆಂಬರ್ 26: ಮುಂಬೈನಲ್ಲಿ ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ...