LATEST NEWS3 days ago
ದ.ಕ. ಜಿಲ್ಲೆಯಲ್ಲಿ ಮರಳು ಮತ್ತು ಕೆಂಪುಕಲ್ಲು ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ – ರಮಾನಾಥ ರೈ
ಮಂಗಳೂರು ಜುಲೈ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮರಳು ಮತ್ತು ಕೆಂಪುಕಲ್ಲು ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ. ಬಿಜೆಪಿ ಅವಧಿಯಲ್ಲಿ ಮರಳುಗಾರಿಕೆಗೆ ಪರ್ಮಿಟನ್ನೇ ನೀಡದೆ ನಿರ್ಲಕ್ಷ್ಯ ವಹಿಸಿದ್ದರು. ಕೆಂಪು ಕಲ್ಲು ಪರವಾನಗಿ ನೀಡುವಲ್ಲೂ ಆಸಕ್ತಿ ವಹಿಸಿಲ್ಲ....