ಉತ್ತರಾಖಂಡ್ ಎಪ್ರಿಲ್ 18: ರೀಲ್ಸ್ ಹುಚ್ಚಿಗೆ ಮಹಿಳೆಯೊಬ್ಬರು ಗಂಗೆಯ ಪಾಲಾದ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ ಮಣಿಕರ್ಣಿಕಾ ಘಾಟ್ನಲ್ಲಿ ಈ ದುರ್ಘಟನೆ ನಡೆದಿದೆ. ನೇಪಾಳದ ಕುಟುಂಬವೊಂದಕ್ಕೆ ಮೋಜಿನ...
ಬೆಂಗಳೂರು ಎಪ್ರಿಲ್ 18: ರೀಲ್ಸ್ ಹುಚ್ಚಿಗೆ ನಡು ರಸ್ತೆಯಲ್ಲಿ ಚೇರ್ ಹಾಕಿ ಟೀ ಕುಡಿಯಲು ಹೋದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿ ಟೀ ಜೊತೆ ಕಾನೂನಿನ ರುಚಿ ತೋರಿಸಿದ್ದಾರೆ. ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್...
ಬೆಂಗಳೂರು ಎಪ್ರಿಲ್ 16: ಮಚ್ಚು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡಿ ಅರೆಸ್ಟ್ ಆಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದಡಿ...
ಬೆಂಗಳೂರು, ಮಾರ್ಚ್ 26: ನಿಷೇಧಿತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ತಪ್ಪಿಗಾಗಿ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡಿದ...
ಕೊಪ್ಪಳ ಫೆಬ್ರವರಿ 20: ರೀಲ್ಸ್ ಮಾಡಲು ಹೋಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದು ನಾಪತ್ತೆಯಾಗಿದ್ದ ವೈದ್ಯೆ ಡಾ. ಅನನ್ಯ ಅವರ ಮೃತದೇಹ ಪತ್ತೆಯಾಗಿದೆ. ನಿನ್ನೆ ಹೈದರಾಬಾದ್ ಮೂಲದ ಡಾ. ಅನನ್ಯ ರಾವ್ ಮೈನಮಪಲ್ಲಿ ಕೊಪ್ಪಳದ...
ದೊಡ್ಡಬಳ್ಳಾಪುರ ಫೆಬ್ರವರಿ 20: ರೀಲ್ಸ್ ಗಾಗಿ ಜೀವವನ್ನೆ ಕಳೆದುಕೊಳ್ಳುವ ಹಂತಕ್ಕೆ ಈಗಿನ ಯುವಜನತೆ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ...
ಶ್ರೀಲಂಕಾ ಡಿಸೆಂಬರ್ 13: ಶ್ರೀಲಂಕಾಕ್ಕೆ ಪ್ರವಾಸಕ್ಕೆ ತೆರಳಿದ್ದ ಯುವತಿಯೊಬ್ಬಳು ರೈಲಿನಲ್ಲಿ ರೀಲ್ಸ್ ಶೂಟ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾಗಿ ರೈಲಿನಿಂದ ಆಯತಪ್ಪಿ ಬಿದ್ದ ಘಟನೆ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ...
ಹಾಸನ ನವೆಂಬರ್ 14: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಗಾಗಿ ಜನ ಏನೇನು ಮಾಡುತ್ತಾರೆ. ರೀಲ್ಸ್ ಹುಚ್ಚಿಗೆ ಬಿದ್ದವರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ಸದ್ಯ ವಿಡಿಯೋ ಸಾಮಾಜಿಕ...
ಇಂದೋರ್ ಸೆಪ್ಟೆಂಬರ್ 27: ಜನ ರೀಲ್ಸ್ ಗಾಗಿ ಏನೆನೆಲ್ಲಾ ಮಾಡುತ್ತಾರೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಯುವತಿಯೊಬ್ಬಳು ಪಬ್ಲಿಕ್ ರಿಯಾಕ್ಷನ್ ಎಂಬ ಹೆಸರಿನಲ್ಲಿ ತುಂಡು ಉಡುಗೆಯಲ್ಲಿ ನಡು ರಸ್ತೆಯಲ್ಲಿ ವಾಕಿಂಗ್ ಮಾಡಿದ ಘಟನೆ ಇಂದೊರ್ ನಲ್ಲಿ...
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಗೂ ಶಾರ್ಟ್ ವಿಡಿಯೋಗಳಿಗೆ ಹೆಚ್ಚಿನ ವೀವ್ಸ್ ಬರಲಿ ಎಂದು ಜನ ವಿಚಿತ್ರ ಕೆಲಸಗಳಿಗೆ ಕೈಹಾಕುತ್ತಿದ್ದಾರೆ. ಕೆಲವರು ರೀಲ್ಸ್ ಹುಚ್ಚಿಗೆ ಹೋಗಿ ಪ್ರಾಣ ಕಳೆದುಕೊಂಡಿದ್ದರೆ. ಇನ್ನು ಕೆಲವರು ಇನ್ನೊಬ್ಬರ ಜೀವದ ಜೊತೆ ಚೆಲ್ಲಾಟ...