ಇಂದೋರ್ ಸೆಪ್ಟೆಂಬರ್ 27: ಜನ ರೀಲ್ಸ್ ಗಾಗಿ ಏನೆನೆಲ್ಲಾ ಮಾಡುತ್ತಾರೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಯುವತಿಯೊಬ್ಬಳು ಪಬ್ಲಿಕ್ ರಿಯಾಕ್ಷನ್ ಎಂಬ ಹೆಸರಿನಲ್ಲಿ ತುಂಡು ಉಡುಗೆಯಲ್ಲಿ ನಡು ರಸ್ತೆಯಲ್ಲಿ ವಾಕಿಂಗ್ ಮಾಡಿದ ಘಟನೆ ಇಂದೊರ್ ನಲ್ಲಿ...
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಗೂ ಶಾರ್ಟ್ ವಿಡಿಯೋಗಳಿಗೆ ಹೆಚ್ಚಿನ ವೀವ್ಸ್ ಬರಲಿ ಎಂದು ಜನ ವಿಚಿತ್ರ ಕೆಲಸಗಳಿಗೆ ಕೈಹಾಕುತ್ತಿದ್ದಾರೆ. ಕೆಲವರು ರೀಲ್ಸ್ ಹುಚ್ಚಿಗೆ ಹೋಗಿ ಪ್ರಾಣ ಕಳೆದುಕೊಂಡಿದ್ದರೆ. ಇನ್ನು ಕೆಲವರು ಇನ್ನೊಬ್ಬರ ಜೀವದ ಜೊತೆ ಚೆಲ್ಲಾಟ...
ಉತ್ತರಪ್ರದೇಶ ಸೆಪ್ಟೆಂಬರ್ 17: ಇತ್ತೀಚೆಗೆ ರೀಲ್ಸ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ರೀಲ್ಸ್ ಹುಚ್ಚಾಟ ಜಾಸ್ತಿಯಾಗಿದೆ. ಅದೇ ರೀತಿ ಯುವಕನೊಬ್ಬ ರಸ್ತೆ ಮಧ್ಯೆ ಹೆಣದಂತೆ ಮಲಗಿ ರೀಲ್ಸ್ ಮಾಡಿದ್ದಾನೆ....
ಪುತ್ತೂರು ಜುಲೈ 31: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ...
ರಾಯಗಡ: ಯುವ ಜನಾಂಗದಲ್ಲಿ ರೀಲ್ಸ್ ಹುಚ್ಚು ಮಿತಿ ಮೀರಿ ಹೋಗಿದ್ದು ಅನೇಕರು ಪ್ರಾಣ ಕಳಕೊಂಡಿದ್ದರೆ ಆನೇಕ ಕುಟುಂಬಗಳಲ್ಲಿ ಬಿರುಕುಗಳು ಮೂಡಿವೆ. ಇದೀಗ ಇಂತಹುದೇ ಹುಚ್ಚಿಗೆ ಯುವತಿಯೊಬ್ಬಳು ಪ್ರಾಣ ಕಳಕೊಂಡಿದ್ದಾಳೆ. ಖ್ಯಾತ ಇನ್ಸ್ಸ್ಟಾ ತಾರೆ ಅನ್ವಿ ಕಾಮ್ದಾರ್...
ಶಿವಮೊಗ್ಗ: ರೀಲ್ಸ್ ಹುಚ್ಚಿಗೆ ಲಾಂಗು, ಮಚ್ಚು ಹಿಡಿದು ವಿಡಿಯೋ ಮಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗದಲ್ಲಿ ಲಾಂಗ್ ಮಚ್ಚು ಹಿಡಿದು ರೀಲ್ಸ್ ಮಾಡಿದ ಆರು ಮಂದಿ ಅಪ್ರಾಪ್ತರ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು...
ಚಿತ್ರದುರ್ಗ: ಸಾರ್ವಜನಿಕ ಸ್ಥಳದಲ್ಲಿ ನಕಲಿ Ak 47 ಗನ್ ಹಿಡಿದು ಜನರಲ್ಲಿ ಭಯ ಭೀತಿ ಸೃಷ್ಟಿಸಿದ ಆರೋಪದಡಿ ರೀಲ್ಸ್ ಶೋಕಿಲಾಲನನ್ನು ಬೆಂಗಳೂರಿನ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ಜೆ.ಪಿ.ನಗರ ನಿವಾಸಿ...
ಜೈಪುರ: ಇನ್ಸ್ಟಾಗ್ರಾಮ್ ರೀಲ್ಸ್ ಮಾಡುವ ವೇಳೆ ಯುವಕನೊಬ್ಬ 150 ಅಡಿ ಎತ್ತರದಿಂದ ಆಳವಾದ ನೀರಿಗೆ ಹಾರಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಉದಯಪುರ ನಿವಾಸಿ ದಿನೇಶ್ ಮೀನಾ ಎಂದು...
ಹರಿದ್ವಾರ ಮೇ 02: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ತೆಗೆದಿದೆ. ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್ ಮಾಡುತ್ತಿರುವ ವೇಳೆ ರೈಲೊಂದು ಡಿಕ್ಕಿ ಹೊಡೆದು ಯುವತಿ ಸಾವನಪ್ಪಿದ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ...
ಕಲಬುರಗಿ: ಸಿಕ್ಕ ಸಿಕ್ಕ ಮಾರಕಾಸ್ತ್ರ ಹಿಡಿದು ರೀಲ್ಗಳ ಮೂಲಕ ಹವಾ ಸೃಷ್ಟಿಸಲು ಯತ್ನಿಸುವ ಯುವಕರಿಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಲಬುರಗಿ ಖಾಕಿ ಶಾಕ್ ನೀಡಿದೆ. ಒಂದು ತಿಂಗಳಲ್ಲಿ 9 ಪ್ರಕರಣಗಳನ್ನು ದಾಖಲಿಸಿ ಜೈಲಿಗಟ್ಟಿದೆ ಈ ಮೂಲಕ...