KARNATAKA6 hours ago
ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡತಿಯ ಶಿರಚ್ಛೇದ ಮಾಡಿದ ಪತಿ
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...