ಶಿವಮೊಗ್ಗ ಜನವರಿ 11: ಅಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು....
ಮಂಗಳೂರು ಜುಲೈ 24: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ...
ಕಡಬ, ಜುಲೈ 25: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ...
ಸೋನಭದ್ರ, ಜುಲೈ 16: ರೆಸ್ಟೋರೆಂಟ್ನಲ್ಲಿ ಚಹಾ ಕುಡಿಯುತ್ತಿದ್ದ ಹಿಂದಿ ಪತ್ರಿಕೆಗಳ ಇಬ್ಬರು ಪತ್ರಕರ್ತರ ಮೇಲೆ ಗುಂಡು ಹಾರಿಸಲಾದ ಘಟನೆ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ರಾಯ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ...
ಉಪ್ಪಿನಂಗಡಿ, ಜೂನ್ 02: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಘಟನೆಯನ್ನು ವರದಿ ಮಾಡಲು ಮಾಧ್ಯಮದವರ ಮೇಲೆನೇ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಹಿಜಾಬ್ ಕುರಿತಾಗಿ ಮೃಧು...
ಪುತ್ತೂರು: ಅಗಲಿದ ಹಿರಿಯ ಪತ್ರಕರ್ತರಾದ ಬಿ.ಟಿ.ರಂಜನ್ ಗೆ ಪುತ್ತೂರು ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತೂರು...
ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಪುತ್ತೂರು ಪತ್ರಕರ್ತರ...
ಮುಂಬೈ, ಮೇ 03: ಖ್ಯಾತ ಸಿನಿಮಾ ಪತ್ರಕರ್ತ ಮತ್ತು ವಿಮರ್ಶಕ ರಾಜೀವ್ ಮಸಂದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಾಜೀವ್ ಮಸಂದ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಪುತ್ತೂರು ಮಾರ್ಚ್ 23: ಸುಳ್ಯದ ಯುವ ಪತ್ರಕರ್ತ ದಿನೇಶ್ ಮಠ ಅವರು ಅಸೌಖ್ಯದಿಂದಾಗಿ ನಿನ್ನೆ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಐದು ದಿನಗಳ ಹಿಂದೆ ಸುಳ್ಯದಿಂದ ಬಸ್ ಮೂಲಕ...
ಚೆನ್ನೈ, ನವೆಂಬರ್ 10 : ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಡ್ರಗ್ ಡೀಲರ್ಗಳ ಕುರಿತು ಪೊಲೀಸರಿಗೆ...