ಆಗುಂಬೆ ಅಗಸ್ಟ್ 16: ಮನೆಯೊಂದರಲ್ಲಿ ಅಟ್ಟದ ಮೇಲೆ ಇಟ್ಟಿದ್ದ ಮಗುವಿನ ತೊಟ್ಟಿಲಲ್ಲಿ ಬೆಚ್ಚಗೆ ಮಲಗಿದ್ದ 9 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬೀಡಲಾಗಿದೆ. ಆಗುಂಬೆಯ ಬಳಿಯ ಸೊಮೇಶ್ವರದಲ್ಲಿ ಮನೆಯೊಂದರಲ್ಲಿ ಕಾಳಿಂಗ ಸರ್ಪ...
ಕಾರವಾರ, ಆಗಸ್ಟ್ 07: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...
ಮುಂಬೈ ಅಗಸ್ಟ್ 04: ಸೆಲ್ಫಿ ಹುಚ್ಚಿಗೆ ಯುವಕ ಯುವತಿಯರು ಪ್ರಾಣ ಕಳೆದುಕೊಳ್ಳುವ ಘಟನೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಸೋಶಿಯಲ್ ಮಿಡಿಯಾ ಕೆಂಟಂಟ್ ಕ್ರಿಯೆಟರ್ ಯುವತಿಯೊಬ್ಬಳು ಸೆಲ್ಫಿತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಸಾವನಪ್ಪಿದ ಘಟನೆ ಬೆನ್ನಲ್ಲೇ ಇದೀಗ...
ಕೇರಳ ಅಗಸ್ಟ್ 3: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನೂರಾರು ಜನ ಸಾವನಪ್ಪಿದ್ದಾರೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಲೆಕ್ಕ ಇನ್ನೂ ಸರಕಾರದ ಹತ್ತಿರ ಇಲ್ಲ. ಈ ನಡುವ ಬದುಕುಳಿದವರ ರಕ್ಷಣೆ ಮಾಡುತ್ತಿರುವ ಸೇನೆ,...
ವಯನಾಡ್: ಭೂಕುಸಿತದ ದುರಂತದಲ್ಲಿ ಪಾರಾಗಿ ಜಲಪ್ರಳಯದ ನಡುವೆಯೂ ಈಜಿ ದಡ ಸೇರಿದ ಅಜ್ಜಿ -ಮೊಮ್ಮಗಳಿಗೆ ಕಾಡಾನೆಯೊಂದು ತನ್ನ ಕಾಲಡಿಯಲ್ಲಿ ಆಶ್ರಯ ನೀಡಿ ರಕ್ಷಿಸಿರುವ ಅಚ್ಚರಿಯ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ ಎನ್ನಲಾಗಿದೆ. ಪಾರಾದ ಮಹಿಳೆಯೇ ಖುದ್ದು...
ಉಪ್ಪಿನಂಗಡಿ ಜುಲೈ 26: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಮಣಿಪಾಲ ಜುಲೈ 16 : ಪ್ಲ್ಯಾಟ್ ನ ಡೋರ್ ಲಾಕ್ ಆಗಿ ರೂಂನ ಒಳಗೆ ಸಿಲುಕಿಕೊಂಡಿದ್ದ ವಿಧ್ಯಾರ್ಥಿನಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕೃತಿ ಗೋಯಲ್(25) ರಕ್ಷಣೆಗೊಳಗಾದ ವಿದ್ಯಾರ್ಥಿನಿ. ಮನೆಯ ಡೋರ್...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಪುತ್ತೂರು ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿಗೆ ಸಮೀಪದ ಬನ್ನೂರಿನ ಜೈನರಗುರಿ ಎಂಬಲ್ಲಿ ಭಾರಿ...
ಅಸ್ಸಾಂ: ನಾಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ಡಜನ್ ಗಟ್ಟಲೆ ಹಾವುಗಳು ಸ್ನಾನಗೃಹದಿಂದ ಹೊರಗೆ ತೆವಳುತ್ತಿರುವ ಭಯಾನಕ ವೀಡಿಯೊ ವೈರಲ್ ಆಗಿದೆ. ಈ ಘಟನೆಯು ನಾಗಾವ್ನ ಉಪ-ವಿಭಾಗ ಪಟ್ಟಣವಾದ ಕಾಲಿಯಾಬೋರ್ನಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ ಮತ್ತು ಅವುಗಳನ್ನು ಕಂಡು...