ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಉಡುಪಿ ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12),...
ಮಹಾರಾಷ್ಟ್ರ ಎಪ್ರಿಲ್ 10: ಪಾಳು ಬಾವಿಗೆ ಬಿದ್ದಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿ 5 ಮಂದಿ ತಮ್ಮ ಜೀವವನ್ನೆ ಬಲಿಕೊಟ್ಟ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರದ ವಡ್ಕಿ ಎಂಬ ಗ್ರಾಮದಲ್ಲಿ ನಡೆದಿದೆ. ರೈತರೊಬ್ಬರು ಬಯೋ ಗ್ಯಾಸ್...
ಮಂಗಳೂರು ಮಾರ್ಚ್ 31: ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ. ಇಲ್ಲಿನ ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ...
ಬಂಟ್ವಾಳ : ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ....
ಮಂಗಳೂರು ಫೆಬ್ರವರಿ 17: ಪಾಳು ಬಾವಿಯಲ್ಲಿ ಸಿಲುಕಿದ್ದ ಎರಡು ಹೆಬ್ಬಾವುಗಳನ್ನು ಉರಗಪ್ರೇಮಿಗಳ ತಂಡವೊಂದು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಂಗಳೂರಿನ ಕೋಡಿಕಲ್ ಎಂಬಲ್ಲಿರುವ ಪಾಳು ಬಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊರಬಾರಲಾಗದ ಸ್ಥಿತಿಯಲ್ಲಿ ಎರಡು ಹೆಬ್ಬಾವುಗಳು...
ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್...
ತಮಿಳುನಾಡು. ಜನವರಿ 05 : ಸಾಮಾಜಿಕ ಜಾಲತಾಣದಲ್ಲಿ ಇದೀಗ ಒಂದು ಪೋಟೋ ಸಖತ್ ವೈರಲ್ ಆಗಿದೆ. ಪುಟ್ಟ ಆನೆ ಮರಿಯೊಂದು ತಾಯಿಯ ಮಡಿಲಲ್ಲಿ ಸುಖ ನಿದ್ದೆ ಮಾಡುತ್ತಿರುವ ಪೋಟೋ ಇದಾಗಿದೆ. ಮಗು ತನ್ನ ತಾಯಿಯ ತೋಳಲ್ಲಿ...
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಬಂಟ್ವಾಳ : ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ. ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಯುತ್ತಿದ್ದಾಗ...