ಮಂಗಳೂರು ಡಿಸೆಂಬರ್ 27: ಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದಲ್ಲಿ ನಿಂತಿದ್ದ ಲೈಬಿರಿಯಾ ಮೂಲದ ಹಡಗಿನ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಶಿಫ್ ರಕ್ಷಣೆ ಮಾಡಿ ಆಸ್ಪತ್ರೆ ದಾಖಲಿಸಿದೆ. ನವಮಂಗಳೂರು ಬಂದರಿನಿಂದ...
ಮಂಗಳೂರು, ಡಿಸೆಂಬರ್ 26: ನಗರದ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ್ದಾರೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ ಸುಮಾರು 3 ವರ್ಷದ ಮಗು ಆಟವಾಡುತ್ತಾ ಬಾಗಿಲಿನ...
ಉತ್ತರಾಖಂಡ್ ನವೆಂಬರ್ 28: ಕಳೆದ 17 ದಿನಗಳಿಂದ ಚಾರ್ ಧಾಮ್ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಲ್ಲಿ ಸಿಲುಕಿದ್ದ 41 ಕಾರ್ಮಿಕರು ಇಂದು ಸುರಕ್ಷಿತವಾಗಿ ಹೊರ ಬಂದಿದ್ದಾರೆ. ಚಾರ್ಧಾಮ್ ಸರ್ವ ಋತು ಹೆದ್ದಾರಿಯಲ್ಲಿರುವ ಸಿಲ್ಕ್ಯಾರಾ...
ಮಂಗಳೂರು ನವೆಂಬರ್ 27: ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ವಿಟ್ಲ ಸೆಪ್ಟೆಂಬರ್ 30: ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು...
ಮಂಗಳೂರು ಸೆಪ್ಟೆಂಬರ್ 27: ಸಮುದ್ರದ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಕೋಸ್ಟ್ ಗಾರ್ಡ್ ನೆರವಾಗಿದೆ. ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ...
ಕುಂದಾಪುರ ಸೆಪ್ಟೆಂಬರ್ 27 : ಕರಾವಳಿಯ ಜಿಲ್ಲೆಗಳಲ್ಲಿ ದೈವಕ್ಕೆ ಹೆಚ್ಚು ಮಹತ್ವ, ಯಾರೂ ಕೈ ಬಿಟ್ಟರೂ ನಂಬಿದ ದೈವ ಮಾತ್ರ ಜೊತೆಗೆ ಇರುತ್ತಾನೆ ಎಂಬ ನಂಬಿಕೆ ಜನರಲ್ಲಿ ಇದೆ, ಅದೇ ರೀತಿ ದೈವದ ಪವಾಡವೊಂದು ಇತ್ತೀಚೆಗೆ...
ಉಡುಪಿ, ಸೆಪ್ಟಂಬರ್ 15 : ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ...
ಆರು ತಿಂಗಳ ಸುಧೀರ್ಘ ಸಂವಹನ ಬಳಿಕ 17 ಜನ ಭಾರತೀಯರು ಲಿಬಿಯಾದಿಂದ ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿದ್ದು, ಹಣದ ಆಸೆಗೆ ಬಲಿ ಬಿದ್ದು ವಿದೇಶಕ್ಕೆ ಹೋಗುವವರಿಗೆ ಇದೊಂದು ಎಚ್ಚರಿಕೆಯ ಕರೆ ಗಂಟೆಯಾಗಿದೆ. ನವದೆಹಲಿ: ಆರು ತಿಂಗಳ ಸುಧೀರ್ಘ...