ಮಧ್ಯಪ್ರದೇಶ, ಆಗಸ್ಟ್ 08: ಇಂದೋರ್ನ ಲೋಧಿಯಾ ಕುಂಡ್ ಜಲಪಾತಕ್ಕೆ ಕಾರು ಬಿದ್ದ ಪರಿಣಾಮ ತಂದೆ ಮತ್ತು ಮಗಳನ್ನು ಪ್ರವಾಸಿಗರು ರಕ್ಷಿಸಿದ ಈ ಘಟನೆ ನಡೆದಿದೆ. ಇಂದೋರ್ ನಗರದಿಂದ 60 ಕಿಲೋಮೀಟರ್ ದೂರದಲ್ಲಿರುವ ಸಿಮ್ರೋಲ್ನಲ್ಲಿ ಭಾನುವಾರ ಈ...
ಉಡುಪಿ ಜುಲೈ 18: ಸಮುದ್ರದ ಅಲೆಗಳ ಅಬ್ಬರಕ್ಕೆ ಅರಬ್ಬೀ ಸಮುದ್ರದಲ್ಲಿ ಮಲ್ಪೆಯ ಆಳ ಸಮುದ್ರ ದೋಣಿಯೊಂದು ಮುಳುಗಡೆಯಾಗಿದೆ. ದೋಣಿಯಲ್ಲಿ ನಾಲ್ವರು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಮೂಲದ ಜೈಸನ್ ಲೋಬೋ ಮಾಲಕತ್ವದ ಕ್ವೀನ್ ಮೇರಿ...
ಉಡುಪಿ ಜುಲೈ 17: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ನವಿಲೊಂದನ್ನು ತಂದೆ ಮಗ ಸೇರಿ ರಕ್ಷಣೆ ಮಾಡಿರುವ ಉಡುಪಿ ಜಿಲ್ಲೆಯ ಉದ್ಯಾವರದ ಸಮೀಪದ ಕಲಾಯಿಬೈಲ್ ಎಂಬಲ್ಲಿ ನಡೆದಿದೆ. ಇಲ್ಲಿನ ಕಲಾಯಿಬೈಲ್ ನಿವಾಸಿಯಾಗಿರುವ ವಿಜಯಕುಮಾರ್ ಹಾಗು ಅವರ ಮಗ...
ಉಡುಪಿ ಜುಲೈ 10 : ಅಪಾರ್ಟ್ ಮೆಂಟ್ ವೊಂದರ ಕಿಟಕಿಯ ಫ್ರೇಂ ಒಂದರಲ್ಲಿ ಸಿಲುಕಿಕೊಂಡಿದ್ದ ವಿಶೇಷಚೇತನ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಸಂಭವಿಸಿದೆ. ವಿಶೇಷಚೇತನನಾಗಿರುವ ಎಂಟು ವರ್ಷದ ಬಾಲಕ ಆರುಷ್...
ಪುತ್ತೂರು, ಜುಲೈ 07: ಸುರಿಯುತ್ತಿರುವ ಭಾರೀ ಮಳೆಗೆ ಮನೆಯಂಗಳದಲ್ಲಿದ್ದ ಬಾವಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಘಟನೆ ನಡೆದಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯ ಬಾವಿ...
ಉಳ್ಳಾಲ, ಜುಲೈ 05: ರೆಡ್ ಅಲರ್ಟ್ ನಡುವೆಯೂ ಯುವಕನೋರ್ವ ನದಿ ತೀರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿಬಿದ್ದು ಹರೇಕಳ ನಿವಾಸಿ ಯುವಕರು ರಕ್ಷಿಸಿರುವ ಘಟನೆ ಪಾವೂರು ಹರೇಕಳ- ಅಡ್ಯಾರ್ ಸೇತುವೆಯ ಕೆಳಭಾಗ ನೇತ್ರಾವತಿ ನದಿಯಲ್ಲಿ ನಡೆದಿದೆ....
ಬಂಟ್ವಾಳ, ಜೂನ್ 23: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. 19ರಂದು ಸುರಕ್ಷಿತವಾಗಿ...
ಉಡುಪಿ, ಜೂನ್ 19: ಮುಚ್ಲಕೋಡಿನ ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ...
ಕುಂದಾಪುರ, ಜೂನ್ 16 : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿ ಈ ಘಟನೆ...
ಉಡುಪಿ ಜೂನ್ 13 : ಸಮುದ್ರದಲ್ಲಿ ಅಥವಾ ನೀರಿನಲ್ಲಿ ಅವಘಡ ಸಂಭವಿಸಿದರೇ ಸದಾ ಸಹಾಯಕ್ಕೆ ಮುಂದೆ ಬರುವ ಅಪದ್ಬಾಂದವ ಈಶ್ವರ್ ಮಲ್ಪೆ ಇದೀಗ ಎರಡು ನಾಯಿ ಮರಿಗಳನ್ನು ಸಮುದ್ರದಿಂದ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಕಳೆದ ಒಂದು...